News Kannada
Monday, December 05 2022

ಮನರಂಜನೆ

ಅಕ್ಷಯ್ ಕುಮಾರ್ ಕೊರೊನಾ ಸೋಂಕು ದೃಢ

Photo Credit :

ಅಕ್ಷಯ್ ಕುಮಾರ್ ಕೊರೊನಾ ಸೋಂಕು ದೃಢ

ಮುಂಬೈ : ದೇಶಾದ್ಯಂತ ವಿಭಾಗದ ಹಲವಾರು ನಟರಿಗೆ ಹಾಗೂ ಗಣ್ಯವ್ಯಕ್ತಿಗಳಿಗೆ ಕೊರೊನಾ ಸೋಂಕು ತಗುಲಿದ್ದು, ಇದೀಗ ಖ್ಯಾತ ನಟ ಅಕ್ಷಯ್ ಕುಮಾರ್ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ .

ಈ ಬಗ್ಗೆ ಸಾಮಾಜಿಕ ಜಾಲ ತಾಣದ ಮೂಲಕ ಅಕ್ಷಯ ಕುಮಾರ್‌ ಬಹಿರಂಗಪಡಿಸಿದ್ದು, “ನಾನು ಕೊರೋನಾ ಸೋಂಕಿಗೆ ತುತ್ತಾಗಿದ್ದೇನೆ . ಸದ್ಯಕ್ಕೆ ಹೋಂ ಕ್ವಾರಂಟೈನ್ ಆಗಿದ್ದೇನೆ” ಎಂದು ಅಕ್ಷಯ ಕುಮಾರ್ ಮಾಹಿತಿ ಹಂಚಿಕೊಂಡಿದ್ದಾರೆ .

See also  ತಿಥಿ ತಂಡದ 'ತರ್ಲೆ ವಿಲೇಜ್' ಚಿತ್ರಕ್ಕೆ ಮೂಹರ್ತ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

205

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು