News Kannada
Wednesday, September 28 2022

ಮನರಂಜನೆ

ಇಂದು ಹರಡುತ್ತಿರುವ ಕೊರೋನವನ್ನು ಯಾರು ನಿರ್ಲಕ್ಷಿಸಬೇಡಿ: ನಟ ಪವನ್ ಕುಮಾರ್ - 1 min read

Photo Credit :

ಇಂದು ಹರಡುತ್ತಿರುವ ಕೊರೋನವನ್ನು ಯಾರು ನಿರ್ಲಕ್ಷಿಸಬೇಡಿ: ನಟ ಪವನ್ ಕುಮಾರ್

ಬೆಂಗಳೂರು : ಕೋವಿಡ್ ಸೋಂಕಿನಿಂದ ಹಲವಾರು ಮಂದಿ ಸಾವನ್ನಪ್ಪುತ್ತಿದ್ದು, ಧಾರಾವಾಹಿ ನಟ ಪವನ್ ಕುಮಾರ್ ಅವರ ಭಾವ ಮತ್ತು ಭಾವನ ತಂದೆ ಮೃತ ಪಟ್ಟಿದ್ದಾರೆ. ಕಳೆದ ಎರಡು ದಿನದಲ್ಲಿ ಸಂಬಧಿಕರನ್ನು ಕಳೆದುಕೊಂಡಿರುವ ಪವನ್ ನೋವಿನ ಮಾತುಗಳನ್ನಾಡಿ ವಿಡಿಯೋ ಇದೀಗ ಎಲ್ಲೆಡೆ ಹರಿದಾಡುತ್ತಿವೆ.

 

ವಿಡಿಯೋದಲ್ಲಿ ಮಾತನಾಡಿರುವ ಅವರು, ಇದೀಗ ಹರಡುತ್ತಿರುವ ಕೊರೋನ ಮೊದಲು ಬಂದ ಕೋವಿಡ್ ಅಲೆಗಿಂತ ಹೆಚ್ಚು ಪರಿಣಾಮಕಾರಿಯಾಗಿದೆ. ಬೆರೆಯವರ ಮಾತು ಕೇಳಿ ಇದನ್ನು ನಿರ್ಲಕ್ಷ್ಯ ಮಾಡಬೇಡಿ. ಹುಷಾರಾಗಿರಿ.. ಎಂದು ಜನರಿಗೆ ತಿಳಿಸಿದರು. 

 

ಅದರೊಂದಿಗೆ ತಮ್ಮ ನೋವನ್ನು ಹಂಚಿಕೊಂಡ ಅವರು ಸೋಂಕಿನಿಂದ ಭಾವ ಹಾಗೂ ಭಾವನ ತಂದೆಯನ್ನ ಎರಡು ದಿನದಲ್ಲಿ ಕಳೆದುಕೊಂಡಿದ್ದಾರೆ. ಇನ್ನೂ ಮೂರು ಜನ ಕೋವಿಡ್ ಕಾರಣ ಆಸ್ಪತ್ರೆಯಲ್ಲಿದ್ದಾರೆ ಎಂದರು. ಅಷ್ಟೇ ಅಲ್ಲದೆ, ಆಸ್ಪತ್ರೆಗಳ ಪರಿಸ್ಥಿತಿ ಹಾಗೂ ಸಾವು-ನೋವುಗಳ ಬಗ್ಗೆಯೂ ಮಾಹಿತಿಯನ್ನು ಹಂಚಿಕೊಂಡು. ಆಸ್ಪತ್ರೆಗೆ ಹೋದ್ರೆ ಅಲ್ಲಿ ಏನಾಗ್ತಿದೆ.? ಇಷ್ಟೊಂದೆಲ್ಲ ಜನರು ಸಾಯುತ್ತಿರುವುದು ನಿಜಾನಾ.. ? ಸ್ಮಶಾನದಲ್ಲಿ ಯಾಕೆ ಹೆಣಗಳನ್ನ ಸುಡಲು ಸರದಿ ನಿಲ್ಲಬೇಕು ಅನ್ನೋ ಬಗ್ಗೆ ಪವನ್ ಕುಮಾರ್ ವಿಡಿಯೋದಲ್ಲಿ ವಿವರಿಸಿದ್ದಾರೆ.

See also  'ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ' ಚಿತ್ರ ಮೇ 25 ರಂದು ರಾಜ್ಯಾದ್ಯಂತ ಬಿಡುಗಡೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

205
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು