News Kannada
Friday, October 07 2022

ಮನರಂಜನೆ

ಅಂಬುಲೆನ್ಸ್ ಚಾಲಕನಾಗಿ ಕೊರೋನದಲ್ಲಿರಿವವರಿಗೆ ಸಹಾಯ ಮಾಡಲು ಮುಂದಾದ ಅರ್ಜುನ್ ಗೌಡ - 1 min read

Photo Credit :

ಅಂಬುಲೆನ್ಸ್ ಚಾಲಕನಾಗಿ ಕೊರೋನದಲ್ಲಿರಿವವರಿಗೆ ಸಹಾಯ ಮಾಡಲು ಮುಂದಾದ ಅರ್ಜುನ್ ಗೌಡ

ಬೆಂಗಳೂರು: ಕೊರೋನದಿಂದಾಗಿ ತೊಂದರೆಯಲ್ಲಿರುವ ಜನರಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಯುವರತ್ನ ಚಿತ್ರದಲ್ಲಿ ಅಭಿನಯಿಸಿದ್ದ ನಟ ಅರ್ಜುನ್ ಗೌಡ ಇದೀಗ ಕೊರೋನಾ ಕರ್ಫ್ಯೂ ಸಮಯದಲ್ಲಿ ಸೋಂಕಿತರಿಗಾಗಿ ಅಂಬುಲೆನ್ಸ್ ಚಾಲಕನಾಗುವ ಮೂಲಕ ತಮ್ಮದೇ ಆದ ರೀತಿಯಲ್ಲಿ ಸಹಕಾರ ನೀಡುತ್ತಿದ್ದಾರೆ.

 

ಕೊರೋನಾ ಸಂಕಷ್ಟದ ಸಮಯದಲ್ಲಿ ಸೋಂಕಿತರಿಗೆ ಸರಿಯಾದ ಸಮಯಕ್ಕೆ ಅಂಬುಲೆನ್ಸ್ ಮತ್ತು ಆಸ್ಪತ್ರೆಯಲ್ಲಿ ಬೆಡ್ ಸಿಗದೆ ಪರಾಡುತ್ತಿದ್ದಾರೆ. ಹೀಗಾಗಿ ಅರ್ಜುನ್ ಗೌಡ ಅವರು ಸಹಾಯ ಕೋರಿದವರ ಪಾಲಿಗೆ ನೆರವಾಗಲು ಮುಂದಾಗಿದ್ದಾರೆ.

 

ಅರ್ಜುನ್ ಗೌಡ ಅವರು ಕೊರೋನಾ ಸೋಂಕಿತರನ್ನು ಆಸ್ಪತ್ರೆಗೆ ಸಾಗಿಸಲು ಹಾಗೂ ಕೊರೋನಾಗೆ ಬಲಿಯಾದವರ ಮೃತದೇಹಗಳನ್ನು ಸಾಗಿಸಲು ಅಂಬುಲೆನ್ಸ್ ಚಾಲಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

See also  ಭಟ್ಟರ ಕೈಚಳಕದಲ್ಲಿ ಹಸು-ಹೋರಿ ಲವ್ ಸ್ಟೋರಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

205
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು