News Kannada
Tuesday, November 29 2022

ಮನರಂಜನೆ

ಕ್ರೇಜಿ ಸ್ಟಾರ್ ಹುಟ್ಟುಹಬ್ಬದ ಪ್ರಯುಕ್ತ ರಿಲೀಸ್ ಮಾಡಲಾದ ಕನ್ನಡಿಗ ಚಿತ್ರದ ಟೀಸರ್ - 1 min read

Photo Credit :

ಕ್ರೇಜಿ ಸ್ಟಾರ್ ಹುಟ್ಟುಹಬ್ಬದ ಪ್ರಯುಕ್ತ ರಿಲೀಸ್ ಮಾಡಲಾದ ಕನ್ನಡಿಗ ಚಿತ್ರದ ಟೀಸರ್

ಬೆಂಗಳೂರು : ಕ್ರೇಜಿ ಸ್ಟಾರ್ ರವಿಚಂದ್ರನ್ ಇಂದು ಅವರ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಅದರ ಪ್ರಯುಕ್ತ ಅವರ ಹೊಸ ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದಾರೆ. 

 

‘ ಕನ್ನಡಿಗ ಚಿತ್ರದ ಟೀಸರ್ ಬಿಡುಗಡೆ ಮಾಡಲಾಗಿದ್ದು, ಯುಟ್ಯೂಬ್ ನಲ್ಲಿ ಗುಣಭದ್ರ ಎಂಬ ವಿದ್ವಾಂಸನ ಪಾತ್ರದ ಟೀಸರ್ ಬಿಡುಗಡೆಯಾಗಿದೆ . ಅದು , ತಲೆಮಾರುಗಳಿಂದ ಕನ್ನಡ ಭಾಷೆ , ಪರಂಪರೆಯ ಉಳಿವಿಗಾಗಿ ಹೋರಾಡಿದ ಕುಟುಂಬದ ಸದಸ್ಯನ ಪಾತ್ರವಾಗಿದೆ. 

 

ಅಲ್ಲದೆ ಈ ಚಿತ್ರದ ಮೂಲಕ ಟಾಮ್ ಆಲ್ಟರ್‌ ಅವರ ಮಗ ಜೇಮೀ ಆಲ್ಬರ್‌ ಸ್ಯಾಂಡಲ್ ವುಡ್ ಗೆ ಪಾದಾರ್ಪಣೆ ಮಾಡಿದ್ದಾರೆ . ಈ ಚಿತ್ರಕ್ಕೆ ಖ್ಯಾತ ನಿರ್ದೇಶಕ ಗಿರಿರಾಜ್ ಆ್ಯಕ್ಷನ್ – ಕಟ್ ಹೇಳಿದ್ದಾರೆ .

See also  ಅಕ್ಟೋಬರ್ ನಲ್ಲಿ ಜಾಗ್ವಾರ್ ಸಿನಿಮಾ ಬಿಡುಗಡೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

205

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು