News Kannada
Saturday, April 01 2023

ಮನರಂಜನೆ

ಟಾಲಿವುಡ್ : ಲಿಗರ್ ಚಿತ್ರದಲ್ಲಿ ಅಮೆರಿಕದ ಬಾಕ್ಸಿಂಗ್ ಲೆಜೆಂಡ್ ಮೈಕ್ ಟೈಸನ್

Photo Credit :

ಟಾಲಿವುಡ್ ಸಿನಿ ಪ್ರೇಮಿಗಳಲ್ಲಿ ಮತ್ತಷ್ಟು ಕುತೂಹಲ ಹೆಚ್ಚಿಸಿರುವ ಚಿತ್ರ ಲಿಗರ್. ಈ ಚಿತ್ರದಲ್ಲಿ ಅಮೆರಿಕದ ಬಾಕ್ಸಿಂಗ್ ಲೆಜೆಂಡ್ ಮೈಕ್ ಟೈಸನ್ ಕಾಣಿಸಿಕೊಳ್ಳಲಿದ್ದಾರಂತೆ. ತೆಲುಗಿನ ಸ್ಟಾರ್ ನಟ ವಿಜಯ್ ದೇವರಕೊಂಡ ನಟನೆಯ ಲಿಗರ್ ಚಿತ್ರದಲ್ಲಿ ಮೈಕ್ ಟೈಸನ್ ಕಾಣಿಸಿಕೊಳ್ಳುತ್ತಿದ್ದಾರೆ.

ಈ ಚಿತ್ರಕ್ಕೆ ಪುರಿ ಜಗನ್ನಾಥ್ ಕಥೆ ಹಾಗೂ ನಿರ್ದೇಶನ ಮಾಡುತ್ತಿದ್ದು, ಕರಣ್ ಜೋಹರ್ ನಿರ್ಮಾಣದ ಹೊಣೆಹೊತ್ತಿದ್ದಾರೆ.         ಈ ಸಿನಿಮಾ ಹಿಂದಿಯಲ್ಲಿ ಮೂಡಿಬರಲಿದ್ದು, ತೆಲುಗು, ತಮಿಳು, ಮಲಯಾಳಂ ಹಾಗೂ ಕನ್ನಡ ಭಾಷೆಗಳಲ್ಲೂ ನಿರ್ಮಾಣವಾಗುತ್ತಿದೆ.

ಚಿತ್ರದ ಕೊನೆಯ ಹಂತದಲ್ಲಿ ಮೈಕ್ ಟೈಸನ್ ಹಾಗೂ ವಿಜಯ್ ಮುಖಾಮುಖಿಯಾಗಿ ಸೆಣೆಸಾಡಲಿದ್ದು, ಈ ದೃಶ್ಯವನ್ನು ನೋಡಲು ಅಭಿಮಾನಿಗಳು ಕಾತುರದಿಂದಿದ್ದಾರೆ.

See also  42ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ನಟ ಪ್ರಭಾಸ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು