NewsKarnataka
Wednesday, January 26 2022

ಮನರಂಜನೆ

ಭಾರತದ ಗಾನ ಕೋಗಿಲೆ ಲತಾ ಮಂಗೇಶ್ಕರ್​ಗೆ ಕೊರೊನಾ ಸೋಂಕು ಧೃಡ

ಭಾರತದ ಗಾನ ಕೋಗಿಲೆ ಲತಾ ಮಂಗೇಶ್ಕರ್​ಗೆ ಕೊರೊನಾ ಸೋಂಕು ಧೃಡಪಟ್ಟಿದೆ. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮುಂಬೈನ ಬ್ರೀಚ್​ ಕ್ಯಾಂಡಿ ಆಸ್ಪತ್ರೆಗೆ ಅವರನ್ನು ದಾಖಲು ಮಾಡಲಾಗಿದ್ದು ಪ್ರಸ್ತುತ ಅವರನ್ನು ತುರ್ತು ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಇನ್ನು ಈ ವಿಚಾರವಾಗಿ ಮಾತನಾಡಿರುವ ಹಿರಿಯ ಗಾಯಕಿ ಲತಾ ಮಂಗೇಶ್ಕರ್​ ಅವರ ಸೋದರ ಸೊಸೆ ರಚನಾ, ಕೊರೊನಾ ಪರೀಕ್ಷಾ ವರದಿ ಬರುತ್ತಿದ್ದಂತೆಯೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವೈದ್ಯರು ತುರ್ತು ನಿಗಾ ಘಟಕದಲ್ಲಿ ಲತಾ ಮಂಗೇಶ್ಕರ್​ರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಅವರು ಸೌಮ್ಯ ಲಕ್ಷಣಗಳನ್ನು ಹೊಂದಿದ್ದಾರೆ ಎಂದು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.