News Kannada
Monday, September 26 2022

ಮನರಂಜನೆ

‘ವಿಕ್ರಂ’ ನಲ್ಲಿ ಸೂರ್ಯ ಎಂಟ್ರಿಗೆ ಫ್ಯಾನ್ಸ್ ಫಿದಾ - 1 min read

Photo Credit :

ಚೆನ್ನೈ: ಕಮಲ್ ಹಾಸನ್ ನಾಯಕರಾಗಿರುವ ಬಹು ತಾರಾಂಗಣದ ವಿಕ್ರಂ ಸಿನಿಮಾ ಇಂದಿನಿಂದ ವಿಶ್ವದಾದ್ಯಂತ ಬಿಡುಗಡೆಯಾಗಿದೆ.

ಮೊದಲ ಶೋ ವೀಕ್ಷಿಸಿದ ಪ್ರೇಕ್ಷಕರು 100 ಶೇಕಡಾ ಇದು ನಿರ್ದೇಶಕರ ಸಿನಿಮಾ ಎಂದಿದ್ದಾರೆ. ಸಿನಿಮಾದಲ್ಲಿ ಒಂದೊಳ್ಳೆ ಕಥೆಯಿದೆ, ಅದಕ್ಕೆ ತಕ್ಕ ಸಸ್ಪೆನ್ಸ್, ಆಕ್ಷನ್ ಇದೆ. ಎಲ್ಲಕ್ಕಿಂತ ಮುಖ್ಯವಾಗಿ ಘಟಾನುಘಟಿ ನಟರೇ ಚಿತ್ರದ ಕೇಂದ್ರ ಬಿಂದುವಾಗಿದ್ದಾರೆ.

ಸೂರ್ಯ ಕೆಲವೇ ಕ್ಷಣಗಳಷ್ಟು ತೆರೆ ಮೇಲೆ ಬಂದರೂ ನೆನಪಿನಲ್ಲುಳಿಯುವಂತೆ ಮಾಡುತ್ತಾರೆ. ಅವರ ಖದರ್, ಮಾಸ್ ಅಪಿಯರೆನ್ಸ್ ನಿಜಕ್ಕೂ ಕ್ಲೈಮ್ಯಾಕ್ಸ್ ಗೆ ಮೆರುಗು ತಂದುಕೊಟ್ಟಿದೆ ಎಂದು ಪ್ರೇಕ್ಷಕರು ಅಭಿಪ್ರಾಯಪಟ್ಟಿದ್ದಾರೆ.

See also  ಗಾಂಧಿಗಿರಿ ಚಿತ್ರದಲ್ಲಿ ನಾಯಕಿಯಾಗಿ ರಾಗಿಣಿ ದ್ವಿವೇದಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

1616
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು