News Kannada
Thursday, September 29 2022

ಮನರಂಜನೆ

‘ಸಾಮ್ರಾಟ್ ಪೃಥ್ವಿರಾಜ್’ ಚಿತ್ರಕ್ಕೆ ತೆರಿಗೆ ವಿನಾಯಿತಿ ಘೋಷಿಸಿದ ಸಿಎಂ ಯೋಗಿ - 1 min read

Photo Credit :

ಉತ್ತರ ಪ್ರದೇಶ: ಇಂದು ಬಿಡುಗಡೆಯಾಗಲಿರುವ ಬಾಲಿವುಡ್ ನ ಖ್ಯಾತ ನಟ ಅಕ್ಷಯ್ ಕುಮಾರ್ ನಟನೆಯ ಸಾಮ್ರಾಟ್ ಪೃಥ್ವಿರಾಜ್ ಚಿತ್ರಕ್ಕೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತೆರಿಗೆ ವಿನಾಯ್ತಿ ಘೋಷಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಚಿತ್ರದ ಪ್ರೀಮಿಯರ್ ಶೋ ಏರ್ಪಡಿಸಲಾಗಿತ್ತು. ಚಿತ್ರ ವೀಕ್ಷಿಸಿದ ಅವರು ಅಕ್ಷಯ್ ಕುಮಾರ್ ನಟನೆಗೆ ಮತ್ತು ಚಿತ್ರದ ಬಗ್ಗೆ ಶಹಬ್ಬಾಸ್ ಹೇಳಿದ್ದಾರೆ. ಯೋಗಿ ಆದಿತ್ಯನಾಥ್ ಅವರೂ ಸಹ ಚಿತ್ರವನ್ನು ವೀಕ್ಷಿಸಿದ್ದು, ತಮ್ಮ ರಾಜ್ಯದಲ್ಲಿ ಚಿತ್ರಕ್ಕೆ ತೆರಿಗೆ ವಿನಾಯ್ತಿ ನೀಡುವುದಾಗಿ ಘೋಷಿಸಿದ್ದಾರೆ.

ಈ ಚಿತ್ರದಲ್ಲಿ ಭಾರತದ ಶ್ರೀಮಂತ ಸಂಸ್ಕೃತಿಯನ್ನು ತೋರಿಸಲಾಗಿದೆ. ವಿಶೇಷವಾಗಿ ಅಕ್ಷಯ್ ಕುಮಾರ್ ಅವರು ತಮ್ಮ ನಟನೆಯ ಮೂಲಕ ದೇಶದ ಇತಿಹಾಸದ ಸೊಬಗನ್ನು ತೋರಿಸಿದ್ದಾರೆ. ಇದಕ್ಕಾಗಿ ನಾನು ಅಕ್ಷಯ್ ಕುಮಾರ್ ಮತ್ತು ಇಡೀ ಚಿತ್ರತಂಡಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಮತ್ತು ನಮ್ಮ ರಾಜ್ಯದಲ್ಲಿ ಚಿತ್ರಕ್ಕೆ ತೆರಿಗೆ ವಿನಾಯ್ತಿ ನೀಡಲಾಗುವುದು ಎಂದು ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ.

See also  ಉಂಗುರ ಬದಲಾಯಿಸಿಕೊಂಡ ಕಿರಿಕ್ ಜೋಡಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

1616
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು