37ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಮೋಹಕ ತಾರೆ ರಮ್ಯಾ

37ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಮೋಹಕ ತಾರೆ ರಮ್ಯಾ

YK   ¦    Nov 29, 2019 03:33:56 PM (IST)
37ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಮೋಹಕ ತಾರೆ ರಮ್ಯಾ

ಬೆಂಗಳೂರು: ಮೋಹಕ ತಾರೆ ರಮ್ಯಾ ಇಂದು ತಮ್ಮ 37ನೇ ಹರ್ಷದ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ.

ಕನ್ನಡ ಸೇರಿದಂತೆ ತಮಿಳು ಹಾಗೂ ತೆಲುಗೂ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ರಮ್ಯಾ ಅಭಿ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಪಾದಾರ್ಪಣೆ ಮಾಡಿದರು.

ಪ್ರಸ್ತುತ ಸೋಶಿಯಾಲ್ ಮೀಡಿಯಾದಿಂದ ದೂರ ಉಳಿದಿರುವ ರಮ್ಯಾ ಉದ್ಯಮಿ ರಫೆಲ್ ಜತೆ ದುಬೈನಲ್ಲಿ ನೆಲೆಸಿದ್ದಾರೆಂಬ ಸುದ್ದಿಯಿದೆ.