ದರ್ಶನ್ ಅಭಿನಯದ ‘ಒಡೆಯ’ ಚಿತ್ರ ಡಿ.17ಕ್ಕೆ ಬಿಡುಗಡೆ

ದರ್ಶನ್ ಅಭಿನಯದ ‘ಒಡೆಯ’ ಚಿತ್ರ ಡಿ.17ಕ್ಕೆ ಬಿಡುಗಡೆ

YK   ¦    Nov 23, 2019 07:21:05 PM (IST)
ದರ್ಶನ್ ಅಭಿನಯದ ‘ಒಡೆಯ’ ಚಿತ್ರ ಡಿ.17ಕ್ಕೆ ಬಿಡುಗಡೆ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಒಡೆಯ ಚಿತ್ರಕ್ಕೆ ಯು/ಎ ಪ್ರಮಾಣ ಪತ್ರ ಸಿಕ್ಕಿದ್ದು, ಡಿ.17ರಂದು ದೇಶದಾದ್ಯಂತ ಚಿತ್ರ ತೆರೆ ಕಾಣಲಿದೆ ಎಂದು ಚಿತ್ರ ತಂಡದಿಂದ ತಿಳಿದುಬಂದಿದೆ.

ಚಿತ್ರವನ್ನು ಎಂ.ಡಿ.ಶ್ರೀಧರ್ ನಿರ್ದೇಶನ ಮಾಡಿದ್ದು, ಎನ್.ಸಂದೇಶ್ ಬಂಡವಾಳ ಹೂಡಿದ್ದಾರೆ.

ದರ್ಶನ್ ಗೆ ಜೋಡಿಯಾಗಿ ಕೊಡಗಿನ ಬೆಡಗಿ ಸನ ತಿಮ್ಮಯ್ಯ ನಟಿಸಿದ್ದಾರೆ. ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ಸಂಯೋಜಿಸಿದ್ದಾರೆ.