ಅವನೇ ಶ್ರೀಮಾನ್ ನಾರಾಯಣ ಚಿತ್ರದ ಟ್ರೇಲರ್ ನ.28ಕ್ಕೆ ಬಿಡುಗಡೆ

ಅವನೇ ಶ್ರೀಮಾನ್ ನಾರಾಯಣ ಚಿತ್ರದ ಟ್ರೇಲರ್ ನ.28ಕ್ಕೆ ಬಿಡುಗಡೆ

YK   ¦    Nov 24, 2019 01:15:21 PM (IST)
ಅವನೇ ಶ್ರೀಮಾನ್ ನಾರಾಯಣ ಚಿತ್ರದ ಟ್ರೇಲರ್ ನ.28ಕ್ಕೆ ಬಿಡುಗಡೆ

ಬೆಂಗಳೂರು: ಕನ್ನಡದಲ್ಲಿ ಭಾರೀ ಕುತೂಹಲವನ್ನು ಮೂಡಿಸುತ್ತಿರುವ ರಕ್ಷಿತ್ ಶೆಟ್ಟಿ ಅಭಿನಯದ ಅವನೇ ಶ್ರೀಮಾನ್ ನಾರಾಯಣ ಚಿತ್ರದ ಟ್ರೇಲರ್ ಇದೇ 28ಕ್ಕೆ ಬಿಡುಗಡೆಗೊಳ್ಳಲಿದೆ.

ರಕ್ಷಿತ್ ಶೆಟ್ಟಿ ಈ ಸಂಬಂಧ ಟ್ವೀಟ್ ಮಾಡಿ ತಿಳಿಸಿದ್ದಾರೆ.

ಚಿತ್ರದಲ್ಲಿ ರಕ್ಷಿತ್ ಪೊಲೀಸ್ ಲುಕ್ ನಲ್ಲಿ ಕಾಣಿಸಲಿದ್ದು, ಚಿತ್ರ ಮುಹೂರ್ತ ನಡೆದ ಚಿತ್ರದ ಭಾರೀ ನಿರೀಕ್ಷೆಯನ್ನು ಮೂಡಿಸುತ್ತಿದೆ.