ವಿಚಾರಣೆಗೆ ಹಾಜರಾಗುವಂತೆ ರಶ್ಮಿಕಾ ಮಂದಣ್ಣಗೆ ಮತ್ತೊಂದು ಸಮನ್ಸ್

ವಿಚಾರಣೆಗೆ ಹಾಜರಾಗುವಂತೆ ರಶ್ಮಿಕಾ ಮಂದಣ್ಣಗೆ ಮತ್ತೊಂದು ಸಮನ್ಸ್

YK   ¦    Jan 19, 2020 06:02:00 PM (IST)
ವಿಚಾರಣೆಗೆ ಹಾಜರಾಗುವಂತೆ ರಶ್ಮಿಕಾ ಮಂದಣ್ಣಗೆ ಮತ್ತೊಂದು ಸಮನ್ಸ್

ಮಡಿಕೇರಿ: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣಗೆ ಆದಾಯ ತೆರಿಗೆ ಅಧಿಕಾರಿಗಳು ಮತ್ತೊಂದು ಸಮನ್ಸ್ ಜಾರಿ ಮಾಡಿದ್ದಾರೆ.

ಹೂಡಿಕೆ ಮತ್ತು ಬ್ಯಾಂಕ್ ವ್ಯವಹಾರಗಳ ದಾಖಲೆ ಸಹಿತ ಮೈಸೂರಿನ ಐ.ಟಿ.ಕಚೇರಿಗೆ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ತಿಳಿದುಬಂದಿದೆ. ಜ.16ರಂದು  ತೆರಿಗೆ ವಂಚನೆ ಆರೋಪದ ಮೇರೆಗೆ ವಿರಾಜಪೇಟೆಯ ಕುಕ್ಲೂರಿನ ಅವರ ನಿವಾಸದ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದರು.

 ವಿಚಾರಣೆಗೆ ಹಾಜರಾಗುವಂತೆ ರಶ್ನಿಕಾ ಅವರ ತಂದೆ ಮದನ್ ಮಂದಣ್ಣ, ತಾಯಿ ಸುಮನ್ ಅವರನ್ನು ವಿಚಾರಣೆಗ್ಎ ಒಳಪಡಿಸಿದ್ದರು. ದಾಳಿ ವೇಳೇ ಅಘೋಷಿತ ಆಸ್ತಿ ಪತ್ತೆಯಾಗಿದೆ.