ಧಾರವಾಹಿ ಶೂಟಿಂಗ್ ಗೆ ಅವಕಾಶ ನೀಡುವಂತೆ ಸರ್ಕಾರಕ್ಕೆ ಮನವಿ

ಧಾರವಾಹಿ ಶೂಟಿಂಗ್ ಗೆ ಅವಕಾಶ ನೀಡುವಂತೆ ಸರ್ಕಾರಕ್ಕೆ ಮನವಿ

YK   ¦    May 04, 2020 11:14:41 AM (IST)
ಧಾರವಾಹಿ ಶೂಟಿಂಗ್ ಗೆ ಅವಕಾಶ ನೀಡುವಂತೆ ಸರ್ಕಾರಕ್ಕೆ ಮನವಿ

ಬೆಂಗಳೂರು: ರಾಜ್ಯದಾದ್ಯಂತ ಕೆಲವು ಪ್ರದೇಶಗಳಲ್ಲಿ ಇಂದಿನಿಂದ ಲಾಕ್ ಡೌನ್ ಸಡಿಲಿಕೆ ಆಗುತ್ತಿರುವುರಿಂಧ ಧಾರವಾಹಿ ಹಾಗೂ ರಿಯಾಲಿಟಿ ಶೋಗಳ ಚಿತ್ರೀಕರಣಕ್ಕೆ ಅವಕಾಶ ಕಲ್ಪಿಸಿಕೊಡಬೇಕೆಂದು ಸಿಎಂ ಯಡಿಯೂರಪ್ಪ ಬಳಿ ಟೆಲಿವಿಷಯನ್ ಅಸೋಸಿಯೇಷನ್ ಅಧ್ಯಕ್ಷ ಎಸ್.ವಿ.ಶಿವಕುಮಾರ್ ಮನವಿ ಮಾಡಿಕೊಂಡಿದ್ದಾರೆ.

ಮೇ ೧೧ರಿಂಧ ಚಿತ್ರೀಕರಣಕ್ಕೆ ಅವಕಾಶ ಕಲ್ಪಿಸುವಂತೆ ಮನವಿ ಮಾಡಲಾಗಿದೆ.

ಈ ವೇಳೆ ೨೦ ಕ್ಕಿಂತ ಅಧಿಕ ತಂತ್ರಜ್ಞರು, ಕಲಾವಿದರು ಸೇರಿದಂತೆ ಹಾಗೂ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಚಿತ್ರೀಕರಣ ನಡೆಸಲಾಗುವುದು ಎಂದು ಶಿವಕುಮಾರ್ ಅವರು ಮನವಿ ಮಾಡಿಕೊಂಡಿದ್ದಾರೆ.