ಕೊರೊನಾ ಸೋಂಕು: ಸುದೀರ್ಘ ಚಿಕಿತ್ಸೆ ಬಳಿಕ ಗಾಯಕಿ ಕನ್ನಿಕಾ ಕಪೂರ್ ಡಿಸ್ಚಾರ್ಜ್

ಕೊರೊನಾ ಸೋಂಕು: ಸುದೀರ್ಘ ಚಿಕಿತ್ಸೆ ಬಳಿಕ ಗಾಯಕಿ ಕನ್ನಿಕಾ ಕಪೂರ್ ಡಿಸ್ಚಾರ್ಜ್

YK   ¦    Apr 06, 2020 10:45:28 AM (IST)
ಕೊರೊನಾ ಸೋಂಕು: ಸುದೀರ್ಘ ಚಿಕಿತ್ಸೆ ಬಳಿಕ ಗಾಯಕಿ ಕನ್ನಿಕಾ ಕಪೂರ್ ಡಿಸ್ಚಾರ್ಜ್

ಲಕ್ನೋ: ಕೊರೊನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಗಾಯಕಿ ಕನ್ನಿಕಾ ಕಪೂರ್ ಅವರಿಗೆ ಸುದೀರ್ಘ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಮಾರ್ಚ್ ತಿಂಗಳಿನಲ್ಲಿ ಲಂಡನ್ ನಿಂದ ವಾಪಾಸ್ಸಾಗಿದ್ದ ಕನ್ನಿಕಾಕಪೂರ್ ಗೆ ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆರನೇ ಬಾರಿ ಪರೀಕ್ಷೆ ನಡೆಸಿದ ವೈದ್ಯರು ಕೊರೊನಾ ಸೋಂಕು ನೆಗೆಟಿವ್ ಎಂದು ದೃಢಪಡಿಸಿದ್ದಾರೆ.