‌ಖ್ಯಾತ ಸಂಗೀತ ನಿರ್ದೇಶಕ ರಾಜನ್ ವಿಧಿವಶ

‌ಖ್ಯಾತ ಸಂಗೀತ ನಿರ್ದೇಶಕ ರಾಜನ್ ವಿಧಿವಶ

YK   ¦    Oct 12, 2020 11:03:55 AM (IST)
‌ಖ್ಯಾತ ಸಂಗೀತ ನಿರ್ದೇಶಕ ರಾಜನ್ ವಿಧಿವಶ

ಬೆಂಗಳೂರು: ಖ್ಯಾತ ಸಂಗೀತ ನಿರ್ದೇಶಕ ರಾಜನ್(85) ಅವರು ಅನಾರೋಗ್ಯದಿಂದ ಭಾನುವಾರ ರಾತ್ರಿ ವಿಧಿವಶರಾಗಿದ್ದಾರೆ.

ಸುಮಾರು 400ಕ್ಕೂ ಹೆಚ್ಚು ಸಿನಿಮಾಗಳಿಗೆ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ.

ರಾಜನ್ ಅವರು ರಾತ್ರಿ 11 ಗಂಟೆ ಸುಮಾರಿಗೆ ವಿಧಿವಶರಾಗಿದ್ದು, ಇಂದು ಹೆಬ್ಬಾಳದ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.