ರೇವತಿ ಜತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟ ನಿಖಿಲ್ ಕುಮಾರಸ್ವಾಮಿ

ರೇವತಿ ಜತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟ ನಿಖಿಲ್ ಕುಮಾರಸ್ವಾಮಿ

YK   ¦    Apr 17, 2020 12:02:25 PM (IST)
ರೇವತಿ ಜತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟ ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ನಟ ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿ ಅವರ ವಿವಾಹವು ಕೇತಗಾನಹಳ್ಳಿಯ ಫಾರ್ಮ್ ಹೌಸ್ ನಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ. ಕುಟುಂಬದ ಹಿರಿಯರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಚನ್ನಮ್ಮ ದಂಪತಿ ಧಾರೆ ಕಾರ್ಯ ನಿರ್ವಹಿಸಿದರು.

ಮದುವೆ ಸಮಾರಂಭದಲ್ಲಿ ಶಾಸಕ ಎಚ್.ಡಿ.ರೇವಣ್ಣ, ಭವಾನಿ ದಂಪತಿ, ಸಂಸದ ಪ್ರಜ್ವಲ್ ರೇವಣ್ಣ ಪಾಲ್ಗೊಂಡಿದ್ದರು.ಕುಮರಸ್ವಾಮಿ- ಅನಿತಾ ಅವರ ಭೀಗರಾದ ಮಂಜುನಾಥ ದಂಪತಿ ಎರಡು ಕುಟುಂಬದ ಆಪ್ತರಷ್ಟೇ ಪಾಲ್ಗೊಂಡಿದ್ದರು.