NewsKarnataka
Saturday, July 31 2021

ಮಹಾರಾಷ್ಟ್ರ

ಅಶ್ಲೀಲ ಚಿತ್ರಗಳ ತಯಾರಿಕೆ: ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್‌ಕುಂದ್ರಾ ಬಂಧನ

ಮುಂಬೈ: ಅಶ್ಲೀಲ ಚಿತ್ರಗಳನ್ನು ತಯಾರಿಸಿ ಬಿತ್ತರಿಸಿದ ಆರೋಪದಡಿ ಉದ್ಯಮಿ  ಮತ್ತು ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರಾ ಅವರನ್ನು ಸೋಮವಾರ ಮುಂಬೈ ಪೊಲೀಸರು ಬಂಧಿಸಿದ್ದಾರೆ.

ಅಶ್ಲೀಲ ಚಿತ್ರಗಳನ್ನು ತಯಾರಿಸಿ ಕೆಲವೊಂದು ಆ್ಯಪ್‌ಗಳ ಮೂಲಕ ಅವುಗಳನ್ನು ಬಿತ್ತರಿಸಿದ ಆರೋಪ ಇವರ ಮೇಲಿತ್ತು.

ಪ್ರಕರಣದಲ್ಲಿ ಕುಂದ್ರ ಪ್ರಮುಖ ಆರೋಪಿಯಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಸಂಬಂದ ಕುಂದ್ರಾ ವಿರುದ್ಧ ಫೆಬ್ರುವರಿಯಲ್ಲಿ ಮುಂಬೈನ ಅಪರಾಧ ವಿಭಾಗದಲ್ಲಿ ಪ್ರಕರಣ ದಾಖಲಾಗಿತ್ತು.

. ಪ್ರಕರಣದಲ್ಲಿ ಕುಂದ್ರಾ ಅವರೇ ಪ್ರಮುಖ ಆರೋಪಿಯಾಗಿದ್ದಾರೆ ಎಂದು ಮುಂಬೈ ಅಪರಾಧ ವಿಭಾಗದ ಪೊಲೀಸರು ಕುಂದ್ರಾ ಅವರನ್ನು ಬಂಧಿಸಿದ್ದಾರೆ ಮಾಹಿತಿ ನೀಡಿದ್ದಾರೆ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Leave a Reply

Your email address will not be published. Required fields are marked *

Subscribe to our Brand New YouTube Channel

Subscribe Newsletter

Get latest news karnataka updates on your email.