News Kannada
Friday, December 09 2022

ಬಾಲಿವುಡ್

ರಾಜ್ ಕುಂದ್ರಾ ಕಂಪನಿಯ ನಿರ್ದೇಶಕ ಬಂಧನ

Photo Credit :

ಮುOಬೈ : ಅಶ್ಲೀಲ ಚಿತ್ರ ನಿರ್ಮಾಣ ಪ್ರಕರಣಕ್ಕೆ ಸಂಬOಧಿಸಿದOತೆ ಉದ್ಯಮಿ ರಾಜ್ ಕುಂದ್ರಾ ಅವರ ಕಂಪನಿಯ ನಿರ್ದೇಶಕ ಅಭಿಜಿತ್ ಬೊಂಬ್ಲೆ ಎಂಬವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

ಅಶ್ಲೀಲ ಚಿತ್ರ ನಿರ್ಮಾಣದ ಆರೋಪದಲ್ಲಿ ರಾಜ್ ಕುಂದ್ರಾ ಅವರನ್ನು ಕಳೆದ ತಿಂಗಳು ಬಂಧಿಸಲಾಗಿತ್ತು. ರೂಪದರ್ಶಿಯೊಬ್ಬರು ನೀಡಿದ್ದ ದೂರಿನ ಆಧಾರದಲ್ಲಿ ಮಾಲ್‌ವಾನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಕಿರುಚಿತ್ರಗಳು ಮತ್ತು ವೆಬ್ ಸೀರೀಸ್‌ಗಳಲ್ಲಿ ನಟಿಸಲು ಅವಕಾಶ ನೀಡುವುದಾಗಿ ಭರವಸೆ ನೀಡಿ ಬಳಿಕ ನಗ್ನ ದೃಶ್ಯಗಳಲ್ಲಿ ನಟಿಸುವಂತೆ ಒತ್ತಡ ಹೇರಲಾಗಿತ್ತು ಎಂದು ರೂಪದರ್ಶಿ ದೂರಿನಲ್ಲಿ ತಿಳಿಸಿದ್ದರು. ಬೊಂಬ್ಲೆ ಕೂಡ ಪ್ರಕರಣದ ಆರೋಪಿಗಳಲ್ಲಿ ಒಬ್ಬರು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಜುಲೈ 19 ರಂದು ರಾಜ್ ಕುಂದ್ರಾ ಬಂಧನದ ಬಳಿಕ ಇದುವರೆಗೂ ಪ್ರಕರಣ ಸಂಬAಧ ಸುಮಾರು 11 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ವಿವಿಧ ಪ್ರಕರಣಗಳಲ್ಲಿ ಇದುರವರೆಗೆ ಪೊಲೀಸರು ಇವರನ್ನು ಬಂಧಿಸಿದ್ದಾರೆ.

See also  ಅಶ್ಲೀಲ ಚಿತ್ರಗಳ ತಯಾರಿಕೆ: ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್‌ಕುಂದ್ರಾ ಬಂಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು