News Kannada
Tuesday, January 31 2023

ಬಾಲಿವುಡ್

ಹಿಂದಿ ಬಿಗ್‌ಬಾಸ್‌ ಸೀಸನ್ 13ರ ವಿನ್ನರ್ ಸಿದ್ಧಾರ್ಥ್ ಶುಕ್ಲ ಸಾವು

Photo Credit :

ಕಿರುತೆರೆ ನಟ ಹಾಗೂ ಹಿಂದಿ ಬಿಗ್​ ಬಾಸ್​ ಸೀಸನ್​ 13ರ ವಿನ್ನರ್​ ಸಿದ್ಧಾರ್ಥ್​ ಶುಕ್ಲಾ ಅವರು ಇಂದು ಬೆಳಿಗ್ಗೆ ನಿಧನರಾಗಿದ್ದಾರೆ.

ಹೃದಯಾಘಾತದಿಂದ ಸಿದ್ಧಾರ್ಥ್​ ಸುಕ್ಲಾ ಕೊನೆಯುಸಿರೆಳೆದಿದ್ದಾರೆ ಎಂದು ಕೂಪರ್​ ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಈ ಸುದ್ಧಿ ಇಡೀ ಚಿತ್ರರಂಗವನ್ನೇ ಆಘಾತಕಾರಿಯಾಗಿದ್ದು,ಇತ್ತೀಗಷ್ಟೇ ಕಾರ್ಯಕ್ರಮವೊಂದರಲ್ಲಿ ಭಾಘವಹಿಸದ್ದರು. ಒಒಟಿಯಲ್ಲಿ ಪ್ರಸಾರವಾಗುತ್ತಿರುವ ಬಿಗ್‌ಬಾಸ್‌ ಹಾಗೂ ಡಾನ್ಸ್‌ ದೀವಾನ್‌ 3 ಯಲ್ಲಿ ಗೆಳತಿ ಶಹನಾಜ್ ಗಿಲ್‌ ಜತೆ ಕಾಣಿಸಿಕೊಂಡಿದ್ದರು.

ಹಿಂದಿ ಕಿರುತೆರೆಯಲ್ಲಿ ಅಭಿನಯಿಸುವ ಮೂಲಕ ತಮ್ಮದೇ ಆದ ಅಭಿಮಾನಿ ಬಳಗವನ್ನು ಸೃಷ್ಟಿಸಿಕೊಂಡಿದ್ದ ನಟ ಸಿದ್ಧಾರ್ಥ್​ ಶುಕ್ಲಾ ಇನ್ನಿಲ್ಲ. ವೆಬ್ ಸರಣಿ, ಆಲ್ಬಂ ಸಾಂಗ್​ ಹೀಗೆ ಬಣ್ಣದ ಲೋಕದಲ್ಲಿ ಸಕ್ರಿಯವಾಗಿದ್ದರು ಈ ನಟ.

See also  ಮಕ್ಕಳೊಂದಿಗೆ ವೀಕೆಂಡ್​ ಮಸ್ತಿಯಲ್ಲಿ ಶಿಲ್ಪಾ ಶೆಟ್ಟಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

149
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು