News Kannada
Saturday, February 04 2023

ಬಾಲಿವುಡ್

​ ಸೌದಿ ಅರೇಬಿಯಾ ಪ್ರವಾಸಕ್ಕೆ ತೆರಳಿದ್ದ ಸಲ್ಮಾನ್ ಖಾನ್ ಗೆ ಅದ್ಧೂರಿ ಸ್ವಾಗತ

Photo Credit :

ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಅವರ ಫ್ಯಾನ್ ಫಾಲೋಯಿಂಗ್ ದೇಶದಲ್ಲಿ ಮಾತ್ರವಲ್ಲದೇ ಪ್ರಪಂಚದಾದ್ಯಂತ ಇದೆ. ಸಲ್ಮಾನ್​ ಖಾನ್​ ಎಲ್ಲಿಗೆ ಹೋದರೂ ಸಹ ಅವರನ್ನು ನೋಡಲು ಜೊತೆಯಲ್ಲಿ ಫೋಟೋ ತೆಗೆದುಕೊಳ್ಳಲು ಅಭಿಮಾನಿಗಳು ಮುಗಿಬೀಳುತ್ತಾರೆ.

ಇತ್ತೀಚೆಗೆ ನಟ ಸಲ್ಮಾನ್​ ಖಾನ್​ ಸೌದಿ ಅರೇಬಿಯಾದ ರಾಜಧಾನಿ ರಿಯಾದ್‌ಗೆ ಡಾ-ಬಾಂಗ್ ಪ್ರವಾಸಕ್ಕೆ ತೆರಳಿದ್ದರು. ಅಲ್ಲಿ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲಾಯಿತು.

ಸಲ್ಮಾನ್​ ಖಾನ್ ಈ ವಿಡಿಯೋವನ್ನು ತಮ್ಮ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಸಲ್ಮಾನ್​ ಖಾನ್ ಅವರನ್ನು ಭೇಟಿ ಮಾಡಲು, ಸೌದಿ ಅರೇಬಿಯಾದ ಜನರಲ್ ಎಂಟರ್ಟೈನ್ಮೆಂಟ್ ಅಥಾರಿಟಿಯ ಅಧ್ಯಕ್ಷ ಮತ್ತು ಕವಿ ತುರ್ಕಿ ಅಲಾಲ್ಶೇಖ್ ಆಗಮಿಸಿ, ನಟನನ್ನು ಆತ್ಮೀಯವಾಗಿ ಸ್ವಾಗತಿಸಿಕೊಂಡಿದ್ದಾರೆ.

ಇನ್ನು ಸಲ್ಮಾನ್​ ಖಾನ್,​ ನಟಿ ಕತ್ರಿನಾ ಕೈಫ್​ ಹಾಗೂ ವಿಕ್ಕಿ ಕೌಶಲ್​ ಮದುವೆಗೆ ಹಾಜರಾಗುತ್ತಾರೆ ಎಂದು ಎಲ್ಲರೂ ಊಹಿಸಿದ್ದರು. ಆದರೆ ಸಲ್ಮಾನ್​ ಖಾನ್​ ಮದುವೆಗೆ ಗೈರಾಗಿದ್ದಾರೆ.

See also  ಗಡ್ದಧಾರಿಯಾಗಿ ಸಲ್ಮಾನ್ ಫೋಟೋ ವೈರಲ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು