News Kannada
Friday, March 31 2023

ಬಾಲಿವುಡ್

ಪನಾಮಾ ಪೇಪರ್ಸ್‌ ಲೀಕ್‌ ಪ್ರಕರಣ: ಐಶ್ವರ್ಯ ರೈ ಬಚ್ಚನ್‌ ಗೆ ಇಡಿ ಸಮನ್ಸ್

Photo Credit :

ಪನಾಮಾ ಪೇಪರ್ಸ್‌ ಲೀಕ್‌ ಪ್ರಕರಣಕ್ಕೆ ಸಂಬಂಧಿಸಿ ಇಂದು ಬಾಲಿವುಡ್‌ ನಟಿ ಐಶ್ವರ್ಯ ರೈ ಬಚ್ಚನ್‌ ಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದೆ.

2016ರ ಪನಾಮಾ ಪೇಪರ್ಸ್‌ ಲೀಕ್‌ ಪ್ರಕರಣಕ್ಕೆ ಸಂಬಂಧಿಸಿ ಈ ಹಿಂದೆಯೇ ನಟಿ ಐಶ್ವರ್ಯ ರೈ ಕೆಲವು ದಾಖಲೆ ಪತ್ರಗಳನ್ನು ನೀಡಿದ್ದರು. ಇದೀಗ ಮತ್ತೆ ಇಡಿ ಸಮನ್ಸ್‌ ನೀಡಿರುವುದು ಐಶ್ವರ್ಯಗೆ ಸಂಕಷ್ಟ ಎದುರಾಗಿದೆ.

ದೆಹಲಿಯಲ್ಲಿರುವ ಇಡಿ ಕಚೇರಿಗೆ ಡಿ.20ರಂದು ಹಾಜರಾಗುವಂತೆ ಸಮನ್ಸ್‌ ನೀಡಲಾಗಿದ್ದು, ಈ ಬಗ್ಗೆ 15 ದಿನಗಳೊಳಗೆ ಪ್ರತಿಕ್ರಿಯಿಸುವಂತೆ ತಿಳಿಸಿದೆ.

ಈ ಹಿಂದೆ ಬಿಡುಗಡೆಯಾದ ಪನಾಮಾ ಪೇಪರ್ಸ್‌ ನ ತನಿಖಾ ವರದಿಯಲ್ಲಿ ಈ ಬಗ್ಗೆ ಉಲ್ಲೇಖವಾಗಿದ್ದು, ದೇಶದಲ್ಲಿ ತೆರಿಗೆ ತಪ್ಪಿಸಲು ಹಲವು ರಾಜಕಾರಣಿಗಳು, ಕೈಗಾರಿಕೋದ್ಯಮಿಗಳು, ನಟ-ನಟಿಯರು ವಿದೇಶಗಳಲ್ಲಿ ಸಂಪತ್ತು ಹೊಂದಿದ್ದಾರೆ ಎಂದು ತಿಳಿಸಿತ್ತು. ಈಗ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ತಮ್ಮ ಹೇಳಿಕೆಯನ್ನು ದಾಖಲಿಸುವಂತೆ ಐಶ್ವರ್ಯಾ ರೈ ಬಚ್ಚನ್​ ಗೆ ಜಾರಿ ನಿರ್ದೇಶನಾಲಯ ಸೂಚಿಸಿದೆ.

See also  ವಮಿಕಾಳಿಗೆ 6 ತಿಂಗಳ ಸಂಭ್ರಮ: ಕ್ಯೂಟ್ ಫೋಟೋ ಹಂಚಿಕೊಂಡ ಅನುಷ್ಕಾ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು