News Kannada
Thursday, September 29 2022

ಬಾಲಿವುಡ್

ಶ್ರೀಲಂಕಾ ಮೂಲದ ಬಾಲಿವುಡ್‌ ಬೆಡಗಿ ಜಾಕ್ವೆಲಿನ್‌ ಫರ್ನಾಂಡೀಸ್‌ ಗೆ ಇಡಿ ಸಂಕಷ್ಟ - 1 min read

Photo Credit :

ಶ್ರೀಲಂಕಾ ಮೂಲದ ಬಾಲಿವುಡ್‌ ಬೆಡಗಿ ಜಾಕ್ವೆಲಿನ್‌ ಫರ್ನಾಂಡೀಸ್‌ ಗೆ ಇಡಿ ಸಂಕಷ್ಟ ಎದುರಾಗಿದೆ. ಅಕ್ರಮ ಹಣ ವರ್ಗಾವಣೆ ಆರೋಪ ಎದುರಿಸುತ್ತಿರುವ ಆರೋಪಿ ಸುಕೇಶ್‌ ಚಂದ್ರಶೇಖರ್‌ ಮತ್ತುಇತರರ ವಿರುದ್ಧ ತನಿಖೆಗೆ ಸಂಬಂಧಿಸಿದಂತೆ ಜಾಕ್ವೆಲೀನ್‌ ಅವರ 7 ಕೋಟಿ ಮೌಲ್ಯದ ಆಸ್ತಿಯನ್ನು ಇಡಿ ವಶಪಡಿಸಿಕೊಂಡಿದೆ.

ಮೂಲಗಳ ಪ್ರಕಾರ ಬಂಧಿತ ಅರೋಪಿ ಚಂದ್ರಶೇಖರ್‌ ಜಾಕ್ವೆಲೀನ್‌ ಅವರೊಂದಿಗೆ ನಿಕಟ ಸಂಪರ್ಕದಲ್ಲಿದ್ದರು ಎಂದು ಇಡಿ ಆರೋಪಮಾಡಿದೆ.

ಈ ಕುರಿತು ಜಾಕ್ವೆಲೀನ್‌ ಜಾರಿ ನಿರ್ದೇಶನಾಲಯಕ್ಕೆ ನೀಡಿದ ಹೇಳಿಕೆಯಲ್ಲಿ ತಾನು ಚಂದ್ರಶೇಖರ್‌ ಅವರಿಂದ ಉಡುಗೊರೆಗಳನ್ನು ಸ್ವೀಕರಿಸಿದ್ದಾಗಿ ಒಪ್ಪಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಾಜಿ ಫೋರ್ಟಿಸ್ ಹೆಲ್ತ್‌ಕೇರ್ ಪ್ರವರ್ತಕ ಶಿವಿಂದರ್ ಮೋಹನ್ ಸಿಂಗ್ ಅವರ ಪತ್ನಿ ಅದಿತಿ ಸಿಂಗ್ ಸೇರಿದಂತೆ ಉನ್ನತ ವ್ಯಕ್ತಿಗಳನ್ನು ವಂಚಿಸಿ ಸುಲಿಗೆ ಮಾಡಿದ ಹಣದಿಂದ ಈ ಉಡುಗೊರೆಗಳನ್ನು ಆರೋಪಿ ಖರೀದಿಸಿದ್ದರು ಎಂದು ಇಡಿ ಹೇಳಿದೆ.

See also  ಅಹಾನ್ ಶೆಟ್ಟಿ ಅಭಿನಯದ ‘ತಡಪ್’ ಸಿನಿಮಾ ರಿಲೀಸ್: ದೇವರುಗಳ ಆಶೀರ್ವಾದ ಪಡೆಯಲು ಮಂಗಳೂರಿಗೆ ಬಂದ ನಟ ಸುನೀಲ್ ಶೆಟ್ಟಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12792
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು