News Kannada
Thursday, November 30 2023
ಮನರಂಜನೆ

ಲಾಂಗ್ ಹಿಡಿದುಕೊಂಡು ಫೋಟೋಗೆ ಫೋಸ್‌ ಕೊಟ್ಟ ದರ್ಶನ್‌

Darshan poses for a photo with a long hand
Photo Credit : News Kannada

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್‌ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಇತ್ತೀಚೆಗೆ ಜಯನಗರದಲ್ಲಿ ನಡೆದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ದರ್ಶನ್ ಲಾಂಗ್ ಹಿಡಿದುಕೊಂಡು ಫೋಟೋಗೆ ಪೋಸ್ ಕೊಟ್ಟಿದ್ದಾರೆ.

ಹೌದು. ರಾಜ್ಯೋತ್ಸವ ಕಾರ್ಯಕ್ರಮಕ್ಕೆ ತೆರಳಿದ್ದ ನಟ ದರ್ಶನ್ ಹಾಗೂ ಅಭಿಷೇಕ್ ಅಂಬರೀಶ್ ಅವರನ್ನು ಭರ್ಜರಿಯಾಗಿ ಸನ್ಮಾನಿಸಿದ್ದಾರೆ. ಈ ವೇಳೆ ದರ್ಶನ್ ಮತ್ತು ಅಭಿಗೆ ಬೆಳ್ಳಿ ಕಿರೀಟ, ಲಾಂಗ್ ಉಡುಗೊರೆ ನೀಡಿದ್ದಾರೆ. ದರ್ಶನ್ ಲಾಂಗ್​ ಹಿಡಿದು ಪೋಸ್​ ಕೊಟ್ಟಿರುವ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ನಟರು ಸಾರ್ವಜನಿಕವಾಗಿ ಈ ರೀತಿ ಲಾಂಗ್ ಹಿಡಿದು ಫೋಟೋಗೆ ಪೋಸ್ ನೀಡುವುದು ಸರಿಯಲ್ಲ ಎಂದು ನೆಟ್ಟಿಗರು ಪ್ರತಿಕ್ರಿಯಿಸುತ್ತಿದ್ದಾರೆ. ಈ ಬಗ್ಗೆ ದೂರು ದಾಖಲಾಗುವ ಸಾಧ್ಯತೆಯಿದೆ. ಇತ್ತೀಚಿಗೆ ಮನೆಯ ನಾಯಿ ಮಹಿಳೆಯೊಬ್ಬರಿಗೆ ಕಚ್ಚಿದ ಹಿನ್ನೆಲೆಯಲ್ಲಿ ದರ್ಶನ್ ವಿರುದ್ಧ ಕೇಸ್ ದಾಖಲಾಗಿತ್ತು, ಇದೀಗ ಹೊಸ ಸಮಸ್ಯೆ ಎದುರಾಗಿದೆ.

See also  ಬೆಂಗಳೂರು: ಭಾರತೀಯ ಕೋಸ್ಟ್ ಗಾರ್ಡ್‌ನ ರೈಸಿಂಗ್ ಡೇ ಕಾರ್ಯಕ್ರಮದಲ್ಲಿ ಭಾಗಿಯಾದ ರಾಜ್ಯಪಾಲರು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು