News Kannada
Sunday, November 27 2022

ಮಲಯಾಳಂ

ನಟ ಮಮುಟ್ಟಿ ಸೇರಿ 300 ಮಂದಿ ವಿರುದ್ಧ ಪ್ರಕರಣ ದಾಖಲು - 1 min read

Photo Credit :

ಕೋಯಿಕ್ಕೋಡ್: ಕೋವಿಡ್-19 ನಿಯಮಾವಳಿಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ನಟರಾದ ಮಮ್ಮುಟ್ಟಿ, ರಮೇಶ್ ಪಿಶಾರೋಡಿ ಮತ್ತು ಇತರ 300 ಜನರ ವಿರುದ್ಧ ಕೇರಳ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಇಲ್ಲಿಗೆ ಸಮೀಪದ ಆಸ್ಪತ್ರೆಯಲ್ಲಿನ ವೈದ್ಯಕೀಯ ಸೌಲಭ್ಯದ ಉದ್ಘಾಟನೆ ಸಂದರ್ಭದಲ್ಲಿ ಕೋವಿಡ್ ನಿಯಮಾವಳಿ ಉಲ್ಲಂಘಿಸಿದ ಹಿನ್ನೆಲೆ ಪ್ರಕರಣ ದಾಖಲಾಗಿದೆ.

ಈ ನಟರು ಭಾಗವಹಿಸಿದ್ದ ಸಮಾರಂಭದಲ್ಲಿ ಸುಮಾರು 300 ಜನರು ಸೇರಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

See also  ಹೂವಿನಹಡಗಲಿ: ತಾಯಿ ಕೊಂದಿದ್ದ ಮಗನ ಹತ್ಯೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು