News Kannada
Friday, December 09 2022

ತಮಿಳು

ತಮಿಳು ಕಿರುತೆರೆಯ ಜನಪ್ರಿಯ ನಿರೂಪಕ ಆನಂದ ಕಣ್ಣನ್ ನಿಧನ

Photo Credit :

ಚೆನ್ನೈ: 1990 ಮತ್ತು 2000ರ ದಶಕದಲ್ಲಿ ತಮಿಳು ಕಿರುತೆರೆಯಲ್ಲಿ ಜನಪ್ರಿಯ ನಿರೂಪಕರಾಗಿದ್ದ ಆನಂದ ಕಣ್ಣನ್ ಸೋಮವಾರ ಕ್ಯಾನ್ಸರ್‌ನಿಂದ ನಿಧನರಾಗಿದ್ದಾರೆ.

48 ವರ್ಷದ ಆನಂದ್ ಕಣ್ಣನ್ ಸಿಂಗಾಪೂರ್‌ನಲ್ಲಿ ನಿರೂಪಣಾ ವೃತ್ತಿ ಆರಂಭಿಸಿ ನಂತರ ಚೆನ್ನೈಗೆ ಶಿಫ್ಟ್ ಆಗಿದ್ದರು. ತಮಿಳು ರೇಡಿಯೋ ಚಾನೆಲ್‌ನಲ್ಲಿ ಆರ್‌ಜೆಯಾಗಿ ಕೆಲಸ ಮಾಡುತ್ತಿದ್ದರು. ನಂತರ ಅವರು ಪ್ರಸಿದ್ಧ ಚಾನೆಲ್‌ನಲ್ಲಿ ವಿಜೆಯಾಗಿ ಜನಪ್ರಿಯರಾದರು. ಇವರಿಗೆ ಅಪಾರ ಅಭಿಮಾನಿ ಬಳಗವಿತ್ತು.

ಇದರ ಜೊತೆಗೆ ಕೆಲವು ಧಾರಾವಾಹಿ ಮತ್ತು ಸಿನಿಮಾಗಳಲ್ಲಿಯೂ ನಟಿಸಿದ್ದರು. ಅವರ ಅಕಾಲಿಕ ನಿಧನದಿಂದ ಅಭಿಮಾನಿಗಳು ಆಘಾತ ವ್ಯಕ್ತ ಪಡಿಸಿದ್ದಾರೆ.

See also  ಚೆನ್ನೈನಲ್ಲಿ ನಟ ವಿಜಯ್‌– ಮಹೇಂದ್ರ ಸಿಂಗ್ ಧೋನಿ ಸಮಾಗಮ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು