News Kannada
Wednesday, February 28 2024
ತಮಿಳು

ಸೂಪರ್ ಸ್ಟಾರ್ ರಜನಿಕಾಂತ್ ಅವರ ಬಹು ನಿರೀಕ್ಷಿತ 169 ನೇ ಚಿತ್ರದ ಟೈಟಲ್‌ ಅನೌನ್ಸ್‌!

Rajinikanth’s next project announced, will release in 2024
Photo Credit : IANS

ಸೂಪರ್ ಸ್ಟಾರ್ ರಜನಿಕಾಂತ್ ಅವರ ಬಹು ನಿರೀಕ್ಷಿತ 169 ನೇ ಚಿತ್ರದ ಟೈಟಲ್‌ ಅನೌನ್ಸ್‌ ಮಾಡಲಾಗಿದ್ದು ರಜನಿ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ.

ತಮಿಳಿನ ಪ್ರಖ್ಯಾತ ಚಿತ್ರನಿರ್ಮಾಣ ಸಂಸ್ಥೆ ಸನ್ ಪಿಕ್ಚರ್ಸ್ ನಿರ್ಮಿಸುತ್ತಿರುವ ಚಿತ್ರಕ್ಕೆ ಕಾಲಿವುಡ್​ ಟಾಪ್​ ನಿರ್ದೇಶಕ ʼಬೀಸ್ಟ್‌ʼ ಖ್ಯಾತಿಯ ನೆಲ್ಸನ್​ ದಿಲೀಪ್​​ ಕುಮಾರ್ ಆ್ಯಕ್ಷನ್​-ಕಟ್​ ಹೇಳಲಿದ್ದಾರೆ. ಇದೀಗ ಪ್ರಜೆಕ್ಟ್‌-169 ಚಿತ್ರದ ಶೀರ್ಷಿಕೆ ಘೋಷಣೆ ಮಾಡಲಾಗಿದೆ. ರಜನಿ ಚಿತ್ರಕ್ಕೆ ‘ಜೈಲರ್’ ಎಂದು ಹೆಸರಿಡಲಾಗಿದೆ.

ರಜನಿಕಾಂತ್ ಅವರ ಹಿಂದಿನ ಚಿತ್ರ ‘ಅನ್ನಾತೆ’ 2021 ರಲ್ಲಿ ಬಿಡುಗಡೆಯಾಗಿ ಉತ್ತಮ ವಿಮರ್ಶೆ ಪಡೆದಿತ್ತು. ಅನಿರುದ್ಧ್ ರವಿಚಂದರ್  ಜೈಲರ್ ಚಿತ್ರಕ್ಕೆ ಸಂಗೀತ ಸಂಯೋಜಿಸಲಿದ್ದಾರೆ. ಚಿತ್ರದ ಉಳಿದ ಪಾತ್ರವರ್ಗದ ಮಾಹಿತಿಗಳ ಇನ್ನಷ್ಟೇ ತಿಳಿದುಬರಬೇಕಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು