News Kannada
Thursday, March 30 2023

ತೆಲುಗು

ಇಂದು ಯುಟ್ಯೂಬ್ ನಲ್ಲಿ ಬಿಡುಗಡೆಯಾಗಲಿದೆ ‘RRR’ ಟ್ರೈಲರ್

Photo Credit :

 ಟಾಲಿವುಡ್: ರಾಜಮೌಳಿ ನಿರ್ದೇಶನದ ಯಂಗ್ ಟೈಗರ್ ಜ್ಯೂ. ಎನ್ಟಿಆರ್ ಹಾಗೂ ರಾಮ್ ಚರಣ್ ಅಭಿನಯದ ಬಹುನಿರೀಕ್ಷೆಯ ‘RRR’ ಸಿನಿಮಾದ ಟ್ರೈಲರ್ ಇಂದು ಯುಟ್ಯೂಬ್ ನಲ್ಲಿ ಬಿಡುಗಡೆಯಾಗಲಿದೆ.ಸುಮಾರು 400 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಈ ಸಿನಿಮಾಗೆ ಎಂ.ಎಂ. ಕೀರವಾಣಿ ಸಂಗೀತ ಸಂಯೋಜನೆ ನೀಡಿದ್ದಾರೆ.

ಕಳೆದ ವರ್ಷ ರಿಲೀಸ್ ಆಗಿದ್ದ ಈ ಚಿತ್ರದ ಎರಡು ಟೀಸರ್ ಗಳು ಭಾರತದಲ್ಲೇ ಅತಿ ಹೆಚ್ಚು ಕಮೆಂಟ್ಸ್ ಪಡೆದ ಟೀಸರ್ ಎಂಬ ದಾಖಲೆ ಬರೆದಿದ್ದವು.ಡಿ.ವಿ.ವಿ. ದಾನಯ್ಯ ತಮ್ಮ ಡಿ.ವಿ.ವಿ ಎಂಟರ್ಟೈನ್ಮೆಂಟ್ಸ್ ಬ್ಯಾನರ್ ನಡಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದು ಜ್ಯೂ. ಎನ್ಟಿಆರ್ ಹಾಗೂ ಹಾಗೂ ರಾಮ್ ಚರಣ್ ಸೇರಿದಂತೆ ಅಜಯ್ ದೇವಗನ್, ಅಲಿಯಾ ಭಟ್, ರಾಯ್ ಸ್ಟೀವನ್ ಸನ್, ಒಲಿವಿಯಾ ಮೋರಿಸ್, ಶ್ರೀಯಾ ಸರನ್ ಅಭಿನಯಿಸಿದ್ದಾರೆ. ಜನವರಿ 7ರಂದು ವಿಶ್ವಾದ್ಯಂತ ಈ ಸಿನಿಮಾ ತೆರೆಮೇಲೆ ಬರಲಿದೆ.

See also  ಇನ್ನೆರಡು ದಿನದಲ್ಲಿ ರಜನಿಕಾಂತ್ ನಟನೆಯ ‘ಅನ್ನಾತೆ’ ಸಿನೆಮಾ ಟೀಸರ್ ಬಿಡುಗಡೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12795
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು