NewsKarnataka
Thursday, January 27 2022

ತೆಲುಗು

ನಟ ಚಿರಂಜೀವಿ ನಟನೆಯ ಆಚಾರ್ಯ ಚಿತ್ರದ ಬಿಡುಗಡೆ ದಿನಾಂಕ ಮುಂದೂಡಿಕೆ

ಕೋವಿಡ್ ಕಾರಣದಿಂದ ಸಾಲು ಸಾಲು ಚಿತ್ರಗಳ ರಿಲೀಸ್ ಡೇಟ್ ಅನ್ನು ಮುಂದೂಡಿಕೊಂಡಿವೆ. ಇದೀಗ ನಟ ಚಿರಂಜೀವಿ ನಟನೆಯ ಆಚಾರ್ಯ ಚಿತ್ರದ ಬಿಡುಗಡೆ ದಿನಾಂಕ ಕೂಡ ಮುಂದೂಡಲಾಗಿದೆ.

ಫೆ.4ಕ್ಕೆ ರಿಲೀಸ್ ಆಗಬೇಕಿದ್ದ ಚಿತ್ರ ಆಚಾರ್ ಕೂಡ ಬಿಡುಗಡೆ ದಿನಾಂಕವನ್ನು ಮುಂದೂಡಿಕೊಂಡಿದೆ. ಇದರಲ್ಲಿನ ಮೆಗಾಸ್ಟಾರ್ ಚಿರಂಜೀವಿ ಅವರ ಪಾತ್ರದ ಬಗ್ಗೆ ಅಭಿಮಾನಿಗಳು ಹೆಚ್ಚು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಈ ಬಗ್ಗೆ ಟ್ವಿಟರ್ ನಲ್ಲಿ ಮಾಹಿತಿ ಹಂಚಿಕೊಂಡ ಚಿತ್ರತಂಡ, ‘ಕೊರೊನಾ ಹರಡುತ್ತಿರುವ ಕಾರಣ ಆಚಾರ್ಯ ಸಿನಿಮಾದ ರಿಲೀಸ್​ ದಿನಾಂಕವನ್ನು ಮುಂದೂಡಲಾಗಿದೆ. ಶೀಘ್ರದಲ್ಲೇ ಹೊಸ ರಿಲೀಸ್​ ಡೇಟ್​ ಬಗ್ಗೆ ಅಪ್​ಡೇಟ್​ ತಿಳಿಸಲಾಗುವುದು. ಎಲ್ಲರಿಗೂ ಸಂಕ್ರಾಂತಿ ಹಬ್ಬದ ಶುಭಾಶಯಗಳು. ಎಲ್ಲರೂ ಸುರಕ್ಷಿತರಾಗಿರಿ ಎಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12792
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.