ಕ್ಯಾರೆಟ್ ಜ್ಯೂಸ್ ಕುಡಿಯುವುದರಿಂದ ಹಲವಾರು ರೀತಿಯಲ್ಲಿ ಪ್ರಯೋಜನವಿದೆ. ಕ್ಯಾರೆಟ್ ಜ್ಯೂಸ್ ಆರೋಗ್ಯ ದೃಷ್ಟಿಯಿಂದಲೂ ಒಳ್ಳೆಯದು ಜೊತೆ ಸೌಂದರ್ಯ ದೃಷ್ಟಿಯಿಂದಲೂ ಸಹಕಾರಿ.
ಕ್ಯಾರೆಟ್ ಜ್ಯೂಸ್ ಮಾಡುವ ವಿಧಾನ, ಮೊದಲಿಗೆ ಕ್ಯಾರೆಟ್ ಚೆನ್ನಾಗಿ ತೊಳೆದು ಅದರ ಚಿಪ್ಪೆಯನ್ನು ತೆಗೆದು ಸಣ್ಣ ಸಣ್ಣ ಪೀಸ್ ಗಳಾಗಿ ಕತ್ತರಿಸಿ. ಕಿತ್ತಳೆ ಅಥವಾ ದಾಳಿಂಬೆಯನ್ನು ಅದಕ್ಕೆ ಹಾಕಿ. ಸ್ವಲ್ಪ ನೀರು ಸೇರಿಸಿ ಮಿಕ್ಸಿಯಲ್ಲಿ ಹಾಕಿ ರುಬ್ಬಿಕೊಳ್ಳಿ ನಂತರ ಅದಕ್ಕೆ ಸ್ವಲ್ಪ ಉಪ್ಪು ಹಾಕಿ ಮಿಶ್ರಣ ಮಾಡಿಕೊಂಡು ಪುದಿನ ಸೊಪ್ಪು ಸೇರಿಸಿ ಕ್ಯಾರೆಟ್ ಜ್ಯೂಸ್ ರೆಡಿ ಆಗುತ್ತದೆ.