News Kannada
Sunday, March 03 2024
ಕ್ರೈಮ್

ಹಿರೇಗೌಜದಲ್ಲಿ ಸರಣಿ ಅಪಘಾತ ದಂಪತಿ ಸ್ಥಳದಲ್ಲಿಯೇ ಸಾವು

Couple dies on the spot in a series of accidents in Hiregouja
Photo Credit : News Kannada

ಚಿಕ್ಕಮಗಳೂರು: ಕಡೂರು ಮೂಡಿಗೆರೆ ಹೆದ್ದಾರಿ ಹಿರೇಗೌಜ ಬಳಿ ಟಿಪ್ಪರ್‌ ಲಾರಿ, ಕಾರು ಮತ್ತು ಬೈಕ್‌ ನಡುವೆ ಸರಣಿ ಅಪಘಾತ ದಂಪತಿ ಮೃತಪಟ್ಟು 14 ತಿಂಗಳ ಮಗುವಿಗೆ ಗಂಭೀರ ಗಾಯವಾಗಿದೆ.

ಶಿವಮೊಗ್ಗದ ಆಸಿಫ್‌ (38), ಮಾಜಿನಾ (33) ಸ್ಥಳದಲ್ಲಿಯೇ ಮೃತಪಟ್ಟವರು. ಚಿಕ್ಕಮಗಳೂರಿನಿಂದ ಶಿವಮೊಗ್ಗಕ್ಕೆ ರಾತ್ರಿ ಬೈಕ್‌ನಲ್ಲಿ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸಖರಾಯಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು