News Kannada
Monday, March 04 2024
ಕ್ರೈಮ್

ಟೆರರ್‌ ಕಮಾಂಡರ್‌ ಹತ್ಯೆ ಮಾಡಿದ ಭದ್ರತಾ ಪಡೆಗಳು

Security forces kill terror commander
Photo Credit : News Kannada

ಬಾರಾಮುಲ್ಲಾ: ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್ ನಲ್ಲಿ ಉಗ್ರರ ಒಳನುಸುಳುವಿಕೆ ಪ್ರಯತ್ನ ವಿಫಲಗೊಳಿಸಿರುವ ಭದ್ರತಾ ಪಡೆಗಳು ಪ್ರಮುಖ ಟೆರರ್ ಲಾಂಚ್ ಕಮಾಂಡರ್ ಬಶೀರ್ ಅಹ್ಮದ್ ಮಲ್ಲಿಕ್ ನನ್ನು ಗುಂಡಿಟ್ಟು ಹತ್ಯೆ ಮಾಡಿದೆ ಎಂದು ಸೇನೆ ಗುರುವಾರ ತಿಳಿಸಿದೆ.

ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಮಲ್ಲಿಕ್ ಮತ್ತು ಮತ್ತೋರ್ವ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ.

ಮಲ್ಲಿಕ್ ಬಶೀರ್ ಪಾಕ್ ಆಕ್ರಮಿತ ಪ್ರದೇಶ ಉತ್ತರದ ಲೀಪಾದಿಂದ ದಕ್ಷಿಣದ ರಜೌರಿಯವರೆಗೂ ಗಡಿಯಾಚೆಗಿನ ಭಯೋತ್ಪಾದನೆಯ ಪ್ರಮುಖ ಕಮಾಂಡರ್ ಆಗಿದ್ದ ಎಂದು ಸೇನಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು