News Kannada
Saturday, June 03 2023
ಆರೋಗ್ಯ

ಗುರುಗ್ರಾಮದಲ್ಲಿ 266 ಹೊಸ ಕೋವಿಡ್‌ ಪ್ರಕರಣಗಳು ಪತ್ತೆ

Covid patients at higher risk of hospital-related infections: Study
Photo Credit : Pixabay

ಗುರುಗ್ರಾಮ್: ಗುರುಗ್ರಾಮದಲ್ಲಿ ಕಳೆದ 24 ಗಂಟೆಗಳಲ್ಲಿ 266 ಹೊಸ ಕೊರೊನಾ ವೈರಸ್ ಪ್ರಕರಣಗಳು ವರದಿಯಾಗಿವೆ ಎಂದು ಸರ್ಕಾರದ ಆರೋಗ್ಯ ಬುಲೆಟಿನ್ ತಿಳಿಸಿದೆ.

ಈ ತಿಂಗಳಿನಲ್ಲಿ ಮಂಗಳವಾರದವರೆಗೆ, ನಗರದಲ್ಲಿ 1,711 ಕ್ಕೂ ಹೆಚ್ಚು ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಇದು ಆತಂಕಕಾರಿ ಪರಿಸ್ಥಿತಿಗೆ ಕಾರಣವಾಗಿದೆ. ಬುಲೆಟಿನ್ ಪ್ರಕಾರ ಗುರುಗ್ರಾಮದಲ್ಲಿ ಒಟ್ಟಾರೆ ಕೋವಿಡ್ ಸಂಖ್ಯೆ 3,03,591 ಕ್ಕೆ ಏರಿದೆ. ಗುರುಗ್ರಾಮದಲ್ಲಿ ಈಗ 1,068 ಸಕ್ರಿಯ ಪ್ರಕರಣಗಳಿವೆ. ಈ ಪೈಕಿ 1,051 ಮನೆಯಲ್ಲಿ ಪ್ರತ್ಯೇಕವಾಗಿದ್ದಾರೆ.

“ಗುರುಗ್ರಾಮದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವುದು ಆತಂಕಕಾರಿಯಾಗಿದೆ. ಸ್ಥಳೀಯಾಡಳಿತ ಪ್ರಮುಖರು ಪೊಲೀಸರ ಸಹಕಾರದಿಂದ ಪ್ರಕರಣ ಪತ್ತೆ ಹಚ್ಚುವಿಕೆ ಕಾರ್ಯ ನಡೆಸುತ್ತಿದ್ದಾರೆ.

See also  ಬೆಂಗಳೂರು: ಇಂದು ಸಂಜೆ 4 ಗಂಟೆಗೆ ಸಿಎಂ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

30409

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು