News Karnataka Kannada
Thursday, April 25 2024
Cricket
ಆರೋಗ್ಯ

ಗ್ರೀನ್ ಟೀಯಲ್ಲಿ ಅಡಗಿದೆ ಉತ್ತಮ ಪೋಷಕಾಂಶ

Untitled 4 Tea
Photo Credit : Wikipedia

ಗ್ರೀನ್ ಟೀಯಲ್ಲಿ ಪಾಲಿಫಿನಾಲ್ ಗಳು, ಕೆಫೀನ್ ಮತ್ತು ಖನಿಜಗಳನ್ನು ಹೊಂದಿರುವುದರಿಂದ ಇದು ಅನೇಕ ರೋಗಗಳ ವಿರುದ್ದ ಹೋರಾಡಲು ಸಹಕಾರಿಯಾಗಿದೆ. ಸಣ್ಣ ಕರುಳು, ಮೇದೋಜೀರಕ ಗ್ರಂಥಿ ಮತ್ತು ಮೂತ್ರಪಿಂಡಗಳ ಆರೋಗ್ಯಕ್ಕೆ ಅತ್ಯಂತ ಪ್ರಯೋಜನಕಾರಿಯಾಗಿದೆ. ಇದು ಕ್ಯಾನ್ಸರ್ ನಂತಹ ಭೀಕರ ರೋಗದ ಅಪಾಯವನ್ನು ಕಡಿಮೆ ಮಾಡುತ್ತದೆ.

ತೂಕ ಇಳಿಕೆ ಬಯಸುವವರಿಗೆ ಗ್ರೀನ್ ಟೀ ಹೆಚ್ಚು ಪ್ರಯೋಜನಕಾರಿಯಾಗಿದೆ ವೇಗವಾಗಿ ತೂಕ ಇಳಿಸಲು ಗ್ರೀನ್ ಟೀ ಉಪಯುಕ್ತವಾಗಿದೆ. ಗ್ರೀನ್ ಟೀ ಉತ್ಕರ್ಷಣ ನಿರೋಧಕಗಳನ್ನು ಹೊಂದಿರುವುದರಿಂದ ಇದನ್ನು ನಿಯಮಿತ್ತವಾಗಿ ಕುಡಿಯುದರಿಂದ ರೋಗನಿರೋಧಕ ಶಕ್ತಿ ಹೆಚ್ಚಿಸುತ್ತದೆ. ಆಗಾಗ ಕಾಡುವ ಹೊಟ್ಟೆ ನೋವು ಸಮಸ್ಯೆಗೆ ಇದು ಪರಿಹಾರವಾಗಿದೆ. ಚರ್ಮದ ಸೋಂಕುಗಳನ್ನು ತಡೆಯುತ್ತದೆ. ಗ್ರೀನ್ ಟೀ ಕುಡಿಯುವ ಅಭ್ಯಾಸ ರಾತ್ರಿಯ ಸಮಯದಲ್ಲಿ ನಿದ್ರಾಹೀನತೆಯನ್ನು ಉಂಟು ಮಾಡುವುದಿಲ್ಲ. ಬದಲಿಗೆ ನಿಮ್ಮ ಮೆದುಳಿನ ನರ ಮಂಡಲವನ್ನು ಶಾಂತಗೊಳಿಸಿ ಒಳ್ಳೆಯ ನಿದ್ರೆ ಬರುವಂತೆ ಮಾಡುತ್ತದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು