News Kannada
Friday, February 23 2024
ಉದ್ಯೋಗ

ಇಂಡಿಯಾ ಪೋಸ್ಟ್ ʻಜಿಡಿಎಸ್ʼ 5 ನೇ ಮೆರಿಟ್ ಪಟ್ಟಿ ಬಿಡುಗಡೆ

ಭಾರತೀಯ ಅಂಚೆ ಇಲಾಖೆ (ಇಂಡಿಯಾ ಪೋಸ್ಟ್) ಗ್ರಾಮೀಣ ಡಾಕ್ ಸೇವಕ್ (ಜಿಡಿಎಸ್) ಹುದ್ದೆಗಳ ನೇಮಕಾತಿಗಾಗಿ 5 ನೇ ಮೆರಿಟ್ ಪಟ್ಟಿಯನ್ನು ತನ್ನ ಅಧಿಕೃತ ವೆಬ್ಸೈಟ್ನಲ್ಲಿ ಬಿಡುಗಡೆ ಮಾಡಿದೆ.
Photo Credit : News Kannada

ನವದೆಹಲಿ : ಭಾರತೀಯ ಅಂಚೆ ಇಲಾಖೆ (ಇಂಡಿಯಾ ಪೋಸ್ಟ್) ಗ್ರಾಮೀಣ ಡಾಕ್ ಸೇವಕ್ (ಜಿಡಿಎಸ್) ಹುದ್ದೆಗಳ ನೇಮಕಾತಿಗಾಗಿ 5 ನೇ ಮೆರಿಟ್ ಪಟ್ಟಿಯನ್ನು ತನ್ನ ಅಧಿಕೃತ ವೆಬ್ಸೈಟ್ನಲ್ಲಿ ಬಿಡುಗಡೆ ಮಾಡಿದೆ.

ಮೊದಲ ನಾಲ್ಕು ಮೆರಿಟ್ ಪಟ್ಟಿಯಲ್ಲಿ ಸ್ಥಾನ ಪಡೆಯಲು ಸಾಧ್ಯವಾಗದ ಅಭ್ಯರ್ಥಿಗಳು, ಇಂಡಿಯಾ ಪೋಸ್ಟ್ indiapostgdsonline.gov.in ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡುವ ಮೂಲಕ ಜಿಡಿಎಸ್ ನೇಮಕಾತಿಯ 5 ನೇ ಮೆರಿಟ್ ಪಟ್ಟಿಯನ್ನು ಡೌನ್ಲೋಡ್ ಮಾಡಬಹುದು.

ಇದಲ್ಲದೆ, ಅಭ್ಯರ್ಥಿಗಳು ಇಂಡಿಯಾ ಪೋಸ್ಟ್ ಜಿಡಿಎಸ್ ಫಲಿತಾಂಶ 2023 ಅನ್ನು indiapostgdsonline.cept.gov.in ಲಿಂಕ್ ಮೂಲಕ ಪರಿಶೀಲಿಸಬಹುದು.

ಆಂಧ್ರಪ್ರದೇಶ, ಅಸ್ಸಾಂ 3 ಬಿಹಾರ 4. ಛತ್ತೀಸ್ಗಢ, ದೆಹಲಿ, ಗುಜರಾತ್, ಹರಿಯಾಣ, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಜಾರ್ಖಂಡ್, ಕರ್ನಾಟಕ, ಕೇರಳ, ಮಧ್ಯಪ್ರದೇಶ, ಮಹಾರಾಷ್ಟ್ರ, ಈಶಾನ್ಯ, ಒಡಿಶಾ, ಪಂಜಾಬ್, ರಾಜಸ್ಥಾನ, ತಮಿಳುನಾಡು, ತೆಲಂಗಾಣ, ಉತ್ತರ ಪ್ರದೇಶ, ಉತ್ತರಾಖಂಡ ಮತ್ತು ಪಶ್ಚಿಮ ಬಂಗಾಳಕ್ಕೆ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು