ಹಾನಗಲ್ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಅವರು ನಾಮಪತ್ರ ಸಲ್ಲಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತಿತರರ ಜತೆ ಗುರುವಾರ ಮೆರವಣಿಗೆಯಲ್ಲಿ ಆಗಮಿಸಿದರು.
ಉಪಚುನಾವಣೆ ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.