ಬೆಂಗಳೂರು : ಬಿಜೆಪಿ ರಾಜ್ಯ ಎಸ್ಸಿ ಮೋರ್ಚಾದ ವತಿಯಿಂದ ಮಾ.30ರಂದು ಬೆಳಿಗ್ಗೆ 10.30 ಗಂಟೆಗೆ ಬೆಂಗಳೂರಿನ ಅರಮನೆ ರಸ್ತೆಯ ಮಹಾರಾಣಿ ಕಾಲೇಜು ಹತ್ತಿರ ಇರುವ ಸ್ಕೌಟ್ಸ್ & ಗೈಡ್ಸ್ ಸಭಾಭವನದಲ್ಲಿ ಎಸ್.ಸಿ. ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಎಸ್.ಸಿ. ಮೋರ್ಚಾ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಲಾಲ್ಸಿಂಗ್ ಆರ್ಯ, ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಸಿದ್ದರಾಜು, ಎಸ್.ಸಿ. ಮೋರ್ಚಾ ರಾಜ್ಯ ಅಧ್ಯಕ್ಷರಾದ ಶ್ರೀಛಲವಾದಿ ನಾರಾಯಣಸ್ವಾಮಿ ಮತ್ತು ರಾಜ್ಯದ ಸಚಿವರಾದ ಶ್ರೀ ಎಸ್. ಅಂಗಾರ ಅವರು ಭಾಗವಹಿಸಲಿದ್ದಾರೆ.
ಬೆಂಗಳೂರು: ಎಸ್.ಸಿ. ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸಭೆ
Photo Credit :
G Mohan
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.