ಮಂಗಳೂರು : ವಿಧಾನ ಪರಿಷತ್ ಚುನಾವಣೆಯಲ್ಲಿ ವಿಜೇತರಾದ ಬಿಜೆಪಿ ಪಕ್ಷದ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಪ್ರಮಾಣ ಪತ್ರ ವಿತರಿಸಿದರು.
ವಿಧಾನ ಪರಿಷತ್ ಚುನಾವಣೆಯಲ್ಲಿ ವಿಜೇತರಾದ ಅಭ್ಯರ್ಥಿಗೆ ಪ್ರಮಾಣ ಪತ್ರ ವಿತರಣೆ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.