ವಿಧಾನಪರಿಷತ್ ನ ನೂತನ ಸದಸ್ಯರಾಗಿ ಆಯ್ಕೆಯಾದ ಮಂಜುನಾಥ ಭಂಡಾರಿಯವರು ಇಂದು ನವ ದೆಹೆಲಿಯಲ್ಲಿ AICC ಪ್ರಧಾನ ಕಾರ್ಯದರ್ಶಿ ಹಾಗು ಕರ್ನಾಟಕ ಕಾಂಗ್ರೆಸ್ಸಿನ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ರವರನ್ನು ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿ, ಅವರಿಗೆ ಹೊಸ ವರ್ಷದ ಶುಭಾಶಯಗಳನ್ನು ಕೋರಿದರು.
ರಣದೀಪ್ ಸಿಂಗ್ ಸುರ್ಜೇವಾಲಾರವರನ್ನು ಭೇಟಿ ಮಾಡಿದ ವಿಧಾನಪರಿಷತ್ ನ ಸದಸ್ಯಮಂಜುನಾಥ ಭಂಡಾರಿ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.