News Kannada
Friday, December 09 2022

ಬೆಂಗಳೂರು ನಗರ

ಬೆಂಗಳೂರು: ಗೃಹ ಕಚೇರಿ ಕೃಷ್ಣಾದಲ್ಲಿ ಪಶು ಸಂಗೊಪನಾ ಇಲಾಖೆಯ ಅಧಿಕಾರಿಗಳ ಸಭೆ

Photo Credit : G Mohan

ಬೆಂಗಳೂರು: ರಾಜ್ಯದಲ್ಲಿ ಜಾನುವಾರುಗಳಿಗೆ ಚರ್ಮ ಗಂಟು ರೋಗ ಹರಡುವುದನ್ನು ತಡೆಯುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಪಶು ಸಂಗೊಪನಾ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿದರು.

ಈ ಸಂದರ್ಭದಲ್ಲಿ ಪಶು ಸಂಗೋಪನಾ ಸಚಿವರಾದ ಪ್ರಭು ಚೌಹ್ವಾಣ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್ ಮತ್ತಿತರ ಅಧಿಕಾರಿಗಳು ಹಾಜರಿದ್ದರು.

See also  ಒಟ್ಟಾವಾ: ಒಂದೇ ವಾರದಲ್ಲಿ 17,325 ಹೊಸ ಕೋವಿಡ್ ಪ್ರಕರಣಗಳು ಪತ್ತೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

31125

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು