ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಆರ್ಚ್ ಬಿಷಪ್ ಮೋ. ರೇ. ಡಾ. ಪೀಟರ್ ಮಚಾಡೋ ಅವರನ್ನು ಮಿಲ್ಲರ್ಸ್ ರಸ್ತೆಯ ಅವರ ನಿವಾಸದಲ್ಲಿ ಇಂದು ಭೇಟಿ ಮಾಡಿ, ಕ್ರಿಸ್ಮಸ್ ಶುಭಾಶಯ ಕೋರಿದರು. ಆರ್ಚ್ ಬಿಷಪ್ ಅವರು ಶಿವಕುಮಾರ್ ಅವರನ್ನು ಸನ್ಮಾನಿಸಿದರು.
ಆರ್ಚ್ ಬಿಷಪ್ ಮೋ.ರೇ.ಡಾ. ಪೀಟರ್ ಮಚಾಡೋ ಅವರಿಗೆ ಕ್ರಿಸ್ಮಸ್ ಹಬ್ಬದ ಶುಭಾಶಯ ಕೋರಿದ ಡಿಕೆಶಿ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.