ಬೆಂಗಳೂರು: ದಾಸರಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸ್ವದೇಶಿ ಜಾಗರಣ ಮಂಚ್ ವತಿಯಿಂದ ಏರ್ಪಡಿಸಿದ್ದ ಸ್ವದೇಶಿ ಮೇಳ ಕಾರ್ಯಕ್ರಮ ವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಸಂಸದರಾದ ಡಿ.ವಿ. ಸದಾನಂದಗೌಡ, ಜಗ್ಗೇಶ್, ಮಾಜಿ ಶಾಸಕ ಮುನಿರಾಜು ಹಾಗೂ ಮತ್ತಿತರರು ಹಾಜರಿದ್ದರು.