ಬೆಂಗಳೂರು: ರಾಜ್ಯ ವಿಧಾನ ಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ವಿಧಾನಸೌಧಕ್ಕೆ ಆಗಮಿಸಿದ ರಾಜ್ಯಪಾಲರಾದ ಥಾವರ ಚಂದ್ ಗೆಹ್ಲೊಟ್ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸ್ವಾಗತಿಸಿದರು. ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಕಾನೂನು ಸಚಿವರಾದ ಜೆ.ಸಿ ಮಾಧುಸ್ವಾಮಿ ಹಾಜರಿದ್ದರು.
ಬೆಂಗಳೂರು: ರಾಜ್ಯ ವಿಧಾನ ಮಂಡಲದ ಜಂಟಿ ಅಧಿವೇಶನದ ಚಿತ್ರಗಳು
Photo Credit :
G Mohan
ಹನಿ ಹನಿ ಕೂಡಿ ಹಳ್ಳ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.