News Kannada
Sunday, September 24 2023
ಫೋಟೊ ನ್ಯೂಸ್

ಉಡುಪಿ: ಕೇಂದ್ರದ ವಿದೇಶಾಂಗ ಸಚಿವ ಎಸ್. ಜೈ ಶಂಕರ್ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ

Union External Affairs Minister S. Jai Shankar visits Sri Krishna Mutt in Udupi
Photo Credit : News Kannada

ಉಡುಪಿ: ಕೇಂದ್ರದ ವಿದೇಶಾಂಗ ಸಚಿವ ಎಸ್ .ಜೈಶಂಕರ್ ಅವರು ಇಂದು ಉಡುಪಿ ಶ್ರೀ ಕೃಷ್ಣನ ಮಠಕ್ಕೆ ಭೇಟಿ ನೀಡಿ ಶ್ರೀ ಕೃಷ್ಣನ ದರ್ಶನ ಮಾಡಿದರು.

ಆ ನಂತರ ಪರ್ಯಾಯ ಶ್ರೀ ಕೃಷ್ಣಾಪುರ ಮಠ ಪೀಠಾಧೀಶರಾದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರನ್ನು ಭೇಟಿಯಾಗಿ ಕೃಷ್ಣ ಅನುಗ್ರಹ ಪ್ರಸಾದ ಸ್ವೀಕರಿಸಿದರು. ಮಠದ ದಿವಾನರಾದ ವರದರಾಜ್ ಭಟ್ ಸಚಿವರನ್ನು ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ  ಕುಯಿಲಾಡಿ ಸುರೇಶ್ ನಾಯಕ್ , ವಕ್ತಾರ ಕೆ ರಾಘವೇಂದ್ರ ಕಿಣಿ, ಪೂರ್ಣಿಮಾ ಸುರೇಶ್,ವಿಷ್ಣು ಪ್ರಸಾದ್ ಪಾಡಿಗಾರ, ಜಿಲ್ಲಾ ಮಾಧ್ಯಮ ಸಂಚಾಲಕರಾದ ಶ್ರೀನಿಧಿ ಹೆಗಡೆ, ಬಿಜೆಪಿ ಪ್ರಭುದ್ಧರ ಪ್ರಕೋಶಷ್ಠದ ಪಾಂಡುರಂಗ ಲಾಗ್ವಂಕರ್ ಉಪಸ್ಥಿತರಿದ್ದರು.

 

See also  ಯಲಹಂಕ: ಮಾಚೋಹಳ್ಳಿ ವೃಕ್ಷೋದ್ಯಾನವನ ಉದ್ಘಾಟನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು