ಶಿವಮೊಗ್ಗ: ಬಿ ಎಸ್ ಯಡಿಯೂರಪ್ಪ ನವರ ನಿವಾಸಕ್ಕೆ ಆಗಮಿಸಿದ್ದ ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಅಮಿತ್ ಶಾ ಅವರನ್ನು ಬಿ ಎಸ್ ಯಡಿಯೂರಪ್ಪ ನವರು ಹಾಗೂ ಬಿ ವೈ ವಿಜೇಂದ್ರ ಅವರು ಆತ್ಮೀಯವಾಗಿ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಎಸ್ ಬೊಮ್ಮಾಯಿ ಅವರು. ಸಚಿವರಾದ ಗೋವಿಂದ ಆರ್ ಕಾರಜೋಳ ಅವರು ಮತ್ತು ರಾಮುಲು ಅವರು ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
ಶಿವಮೊಗ್ಗ: ಯಡಿಯೂರಪ್ಪ ಅವರ ನಿವಾಸಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ
Photo Credit :
By Author
ಹನಿ ಹನಿ ಕೂಡಿ ಹಳ್ಳ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.