ಅಯೋಧ್ಯೆ: ಶ್ರೀ ರಾಮ ಜನ್ಮಭೂಮಿಯಲ್ಲಿ ನಡೆಯುತ್ತಿರುವ ಶ್ರೀ ರಾಮ ಮಂದಿರ ನಿರ್ಮಾಣ ಕಾರ್ಯದ ಚಿತ್ರಗಳನ್ನು ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಟ್ವಿಟರ್ ನಲ್ಲಿ ಹಂಚಿಕೊಂಡಿದೆ.
ಈ ಮಂದಿರವು ನಮ್ಮ ಸಂಸ್ಕೃತಿಯ ಪುನರುತ್ಥಾನದ ಪ್ರತೀಕ ಎಂದು ಟ್ರಸ್ಟ್ ತನ್ನ ಖಾತೆಯಲ್ಲಿ ಅಭಿಪ್ರಾಯ ಹಂಚಿಕೊಂಡಿದೆ.

Get latest news karnataka updates on your email.