ಮಂಗಳೂರು: ಹೊರವಲಯದ ಅಡ್ಯಾರ್ ಗಾರ್ಡನ್ನಲ್ಲಿ ಗುರುವಾರ ಆಯೋಜಿಸಿದ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಾವೇಶಕ್ಕೆ ಆಗಮಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಎಂಎಲ್ಸಿ ಮಂಜುನಾಥ ಭಂಡಾರಿ ಸ್ವಾಗತಿಸಿದರು. ಈ ವೇಳೆ ಭಂಡಾರಿ ಅವರ ಪುತ್ರಿ ದೀಕ್ಷಾ ಭಂಡಾರಿ ಜೊತೆಗಿದ್ದರು.
ಮಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಎಂಎಲ್ಸಿ ಮಂಜುನಾಥ ಭಂಡಾರಿ ಸ್ವಾಗತ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.