ಉಡುಪಿ: ಕಾಪು ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿಯವರು ಇಂದು ಕಳತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪುಂಚಲಕಾಡು ಪ್ರದೇಶದ ಕ್ಕೆ ಭೇಟಿ ನೀಡಿ ಮಾತಾಯಾಚನೆ ಮಾಡಿದರು.
ಉಡುಪಿ: ಪುಂಚಲಕಾಡಿನಲ್ಲಿ ಗುರ್ಮೆ ಸುರೇಶ್ ಶೆಟ್ಟಿ ಪ್ರಚಾರ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.