News Kannada
Sunday, September 24 2023
ಸಾಂಡಲ್ ವುಡ್

ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ ಕಲಾವಿದರು ಹಾಗೂ ಅಭಿಮಾನಿಗಳು

New Project 2021 09 23T104859.708
Photo Credit :

ಬೆಂಗಳೂರು: ಸ್ಯಾಂಡಲ್ ವುಡ್ ಕ್ವೀನ್ ರಮ್ಯಾಗೆ ಇಂದು ಜನ್ಮದಿನದ ಸಂಭ್ರಮ. ಚಿತ್ರರಂಗದಿಂದ ದೂರವಿದ್ದರೂ ರಮ್ಯಾರನ್ನು ಅಭಿಮಾನಿಗಳು, ಸ್ಯಾಂಡಲ್ ವುಡ್ ಕಲಾವಿದರು ಮರೆತಿಲ್ಲ.

ರಮ್ಯಾ ಬರ್ತ್ ಡೇಗೆ ಸಾಮಾಜಿಕ ಜಾಲತಾಣದಲ್ಲಿ ಸ್ಯಾಂಡಲ್ ವುಡ್ ಕಲಾವಿದರು, ಅಭಿಮಾನಿಗಳು ಶುಭಾಶಯ ಕೋರಿದ್ದಾರೆ. ಇವರಿಗೆಲ್ಲಾ ರಮ್ಯಾ ಧನ್ಯವಾದ ಸಲ್ಲಿಸಿದ್ದಾರೆ.

ಈ ವೇಳೆ ತಮಗೀಗ 39 ವರ್ಷ ವಯಸ್ಸಾಯ್ತು ಎಂದೂ ಹೇಳಿಕೊಂಡಿದ್ದಾರೆ. ‘ನಿಮ್ಮ ಹಾರೈಕೆಗೆ ಧನ್ಯವಾದಗಳು. ಸದ್ಯಕ್ಕೆ ಅಟ್ಲಾಂಟಿಕ್ ಸಾಗರ ಪ್ರದೇಶದಲ್ಲೆಲ್ಲೋ ಇದ್ದೇನೆ. ತುಂಬಾ ಸುಸ್ತಾಗಿದೆ, ಹಾಗಿದ್ದರೂ 39 ನೇ ವಯಸ್ಸನ್ನು ಸಂಭ್ರಮದಿಂದ ಬರಮಾಡಿಕೊಳ್ಳುತ್ತಿದ್ದೇನೆ ಎಂದಿದ್ದಾರೆ.

See also  ಫಿಲ್ಮ್ ಸಿಟಿಗೆ ಪುನೀತ್ ರಾಜ್​ಕುಮಾರ್ ಹೆಸರಿಟ್ಟರೆ ಸಂತೋಷ; ನಟ ಶಿವರಾಜ್​ಕುಮಾರ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು