News Karnataka Kannada
Thursday, March 28 2024
Cricket
ಸಾಂಡಲ್ ವುಡ್

ಸಿನಿಮಾ ಪತ್ರಕರ್ತ,ಹಿರಿಯ ಛಾಯಾಗ್ರಾಹಕ ಡಿ.ಸಿ.ನಾಗೇಶ್ ನಿಧನ

Photo Credit : News Kannada

ಸ್ಯಾಂಡಲ್ ವುಡ್ : ಸಿನಿಮಾ ಪತ್ರಿಕೊದ್ಯಮದ ಹಿರಿಯ ಛಾಯಾಗ್ರಾಹಕ ಡಿಸಿ ನಾಗೇಶ್ ಇಂದು ಬೆಳಗ್ಗೆ ನಿಧನರಾಗಿದ್ದಾರೆ.ಹಲವು ಸ್ಟಾರ್-ನಟಿಯರ ಮೆಚ್ಚಿನ ಛಾಯಾಗ್ರಾಹಕರಾಗಿ ಡಿಸಿ ನಾಗೇಶ್ ಗುರುತಿಸಿಕೊಂಡಿದ್ದರು.

ಡಿ.ಸಿ.ನಾಗೇಶ್ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿರುವ ನಟಿ, ಸಂಸದೆ ಸುಮಲತಾ ಅಂಬರೀಶ್, ‘ಸಿನಿಮಾ ಪತ್ರಿಕೋದ್ಯಮದ ಹಿರಿಯ ಛಾಯಾಗ್ರಾಹಕ ಡಿ.ಸಿ. ನಾಗೇಶ್ ಅವರ ನಿಧನದ ಸುದ್ದಿ ವೈಯಕ್ತಿಕವಾಗಿ ನನಗೆ ತುಂಬಾ ಆಘಾತ ತಂದಿದೆ.

ಲವಲವಿಕೆಯಿಂದ ಮಾತನಾಡುತ್ತಲೇ ನಮ್ಮೆಲ್ಲರ ನೆನಪುಗಳನ್ನು ಸೆರೆ ಹಿಡಿಯುತ್ತಿದ್ದ ಅಪರೂಪದ ವ್ಯಕ್ತಿ ನಾಗೇಶ್ ಅವರ ನಿಧನಕ್ಕೆ ಶ್ರದ್ಧಾಂಜಲಿ ಸಲ್ಲಿಸುವೆ. ಈ ನೋವು ಭರಿಸುವ ಶಕ್ತಿ ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುವೆ” ಎಂದು ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು