News Kannada
Tuesday, November 29 2022

ಸಾಂಡಲ್ ವುಡ್

ಡಾಲಿ ಧನಂಜಯಗೆ ಇಂದು ಜನ್ಮದಿನದ ಸಂಭ್ರಮ - 1 min read

Photo Credit :

ನಟ ಧನಂಜಯ​ ಅವರಿಗೆ ಇಂದು ಜನ್ಮದಿನದ ಸಂಭ್ರಮ. ಜನ್ಮದಿನದ ಹಿನ್ನೆಲೆಯಲ್ಲಿ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಶುಭಾಶಯಗಳು ಹರಿದುಬರುತ್ತಿವೆ.

‘ಟಗರು’ ತೆರೆಕಂಡ ನಂತರದಲ್ಲಿ ಡಾಲಿ ಎಂದೇ ಖ್ಯಾತಿ ಪಡೆದ ಧನಂಜಯ​ ಅವರು ಕನ್ನಡದ ಬಹುಬೇಡಿಕೆಯ ಕಲಾವಿದ. ಪ್ರತಿ ಸಿನಿಮಾಗೂ ಬೇರೆಬೇರೆ ರೀತಿಯ ಪಾತ್ರ ಆಯ್ಕೆ ಮಾಡಿಕೊಳ್ಳುವ ಮೂಲಕ ಪ್ರೇಕ್ಷಕರಿಗೆ ಧನಂಜಯ​ ಹತ್ತಿರವಾಗಿದ್ದಾರೆ.

ಸದ್ಯ ಧನಂಜಯ​ ಕನ್ನಡ, ತೆಲುಗು ಹಾಗೂ ಮಲಯಾಳಂ ಸಿನಿಮಾಗಳಲ್ಲಿ ಬ್ಯುಸಿ ಇದ್ದಾರೆ. ಸಿನಿಮಾ ಶೂಟಿಂಗ್​ ಒಂದಕ್ಕಾಗಿ ಅವರು ಚೆನ್ನೈಗೆ ತೆರಳಿದ್ದಾರೆ. ಹೀಗಾಗಿ, ಈ ಬಾರಿ ಬರ್ತ್​ಡೇ ಆಚರಣೆ ಮಾಡಿಕೊಳ್ಳುತ್ತಿಲ್ಲ.

See also  ಆಶಿಕಾ ರಂಗನಾಥ ಫುಲ್ ಬೋಲ್ಡ್ ಲುಕ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು